ಮಂಗಳೂರಲ್ಲಿ ಎನ್‌ಐಎ ಕಚೇರಿ ಆರಂಭಕ್ಕೆ ಆಗ್ರಹ


Team Udayavani, Oct 5, 2017, 9:48 AM IST

05-6.jpg

ಬೆಂಗಳೂರು: ನಿಷೇಧಿತ ಸಿಮಿ ಸಂಘಟನೆ ಕಾರ್ಯಕರ್ತರು ಇದೀಗ ಕರಾವಳಿ ಭಾಗದಲ್ಲಿ ಕೆಎಫ್ಡಿ ಮತ್ತು ಪಿಎಫ್ಐ
ಹೆಸರಿನಲ್ಲಿ ಐಸಿಸ್‌ ಭಯೋತ್ಪಾದಕ ಸಂಘಟನೆ ಬೇರೂರಲು ಸಹಕಾರ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ
ರಾಷ್ಟ್ರೀಯ ತನಿಖಾ ದಳದ ಕಚೇರಿ ತೆರೆಯುವಂತೆ ಮತ್ತೆ ಕೇಂದ್ರ ಗೃಹ ಸಚಿವರನ್ನು ಕೋರಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕರಾವಳಿ ಭಾಗದಲ್ಲಿ ಐಸಿಸ್‌ ಸಂಘಟನೆ ಬೇರೂರುತ್ತಿದೆ ಎಂಬ ವರದಿ ಕುರಿತಂತೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಭಟ್ಕಳದಲ್ಲಿ ಐಸಿಸ್‌ ಸಕ್ರಿಯವಾಗಿದೆ. ಬಿ.ಸಿ.ರೋಡ್‌ ನಲ್ಲಿ ಅಡ್ಡೆ ಮಾಡಿ ಕೊಂಡಿದ್ದಾರೆಂಬ ವರದಿ ಕೇಳಿಬರುತ್ತಿದೆ. ರಾಜ್ಯದಲ್ಲಿ ಕಳೆದ 2-3 ವರ್ಷಗಳಿಂದ ಪಿಎಫ್ಐ ಮತ್ತು ಕೆಎಫ್ಡಿ ಹೆಸರಲ್ಲಿ ನಿಷೇಧಿತ ಸಿಮಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಇವರೇ ಸಿಮಿ ಸಂಘಟನೆ ಬೇರೂರಲು ನೆರವಾಗುತ್ತಿದ್ದಾರೆ ಎಂದು ಆರೋಪಿಸಿದರು. 

ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಇರುವುದರಿಂದ ಆ ಸಂಘಟನೆಗಳನ್ನು ನಿಷೇಧಿಸಿ, ಕಾರ್ಯಕರ್ತರನ್ನು ಬಂಧಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ತೆರೆಯುವಂತೆ ಕೇಂದ್ರ ಗೃಹ ಸಚಿವರಿಗೆ ಮತ್ತೆ ಪತ್ರ ಬರೆಯಲಾಗುವುದು. ಜತೆಗೆ ಅವರನ್ನು ಖುದ್ದಾಗಿ ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಲಾಗುವುದು ಎಂದರು. 

ಸಂಸದ ಪ್ರತಾಪ್‌ ಸಿಂಹ ಗೆಲ್ಲಲು ಕೆಎಫ್ಡಿ, ಪಿಎಫ್ಐ ಸಂಘಟನೆಗಳ ನೆರವು ಪಡೆದಿದ್ದಾರೆ ಎಂದು ಸಚಿವ ಖಾದರ್‌ ಮಾಡಿದ ಆರೋಪದ ಬಗ್ಗೆ ಉತ್ತರಿಸಿದ ಅವರು, ಯಾರೇ ಆಗಲಿ, ಪ್ರತಾಪ್‌ ಸಿಂಹ ಈ ಸಂಘಟನೆಗಳ ನೆರವು ಪಡೆದಿದ್ದಾರೆ ಎಂದರೆ ಅಂಥವರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

15-crocodile

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ ರಕ್ಷಣೆ

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

13fund

ಕೇರಳ ಮಾದರಿಯಲ್ಲಿ ಗ್ರಾ.ಪಂ. ಸದಸ್ಯರಿಗೆ ಗೌರವ ಧನ ಸಿಗಲು ಪ್ರಯತ್ನ:  ಮಹಾಂತೇಶ ಕವಟಗಿಮಠ

1-asdas

ದೇಶದಲ್ಲಿ ನಾಗರಿಕರಾಗಲಿ,ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ

1-sadsds

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ ಸ್ಪಷ್ಟನೆ

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsds

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ ಸ್ಪಷ್ಟನೆ

ಬಿಎಸ್‌ ವೈ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಬಿಎಸ್‌ ವೈ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

1sssa

ಸಕಲ ಸರಕಾರಿ ಗೌರವಗಳೊಂದಿಗೆ ನಟ ಶಿವರಾಂ ಅಂತಿಮ ಸಂಸ್ಕಾರ

s-r-patil

ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ನಾಯಕರ ಕಸರತ್ತು!

ಹೊಸ ವೈರಸ್‌ ಪತ್ತೆ ಹಿನ್ನೆಲೆ: ಸರಕಾರ ಏನೂ ಮಾಡುತ್ತಿಲ್ಲ ಎನ್ನಲಾಗದು

ಹೊಸ ವೈರಸ್‌ ಪತ್ತೆ ಹಿನ್ನೆಲೆ: ಸರಕಾರ ಏನೂ ಮಾಡುತ್ತಿಲ್ಲ ಎನ್ನಲಾಗದು

MUST WATCH

udayavani youtube

ಜೋಯಿಡಾ : ರೈತರಿಗೆ ಒಂದು ಕಡೆ ಮಳೆಯ ಸಮಸ್ಯೆಯಾದರೆ ಇನ್ನೊಂದೆಡೆ ಆನೆಗಳ ಹಾವಳಿ

udayavani youtube

ವಿಭಿನ್ನ ರೀತಿಯಲ್ಲಿ ಹೂವು ಕಟ್ಟುವ ವಿಧಾನ

udayavani youtube

ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದುರಾಯ್ತು 9 ಅಡಿ ಉದ್ದದ ಮೊಸಳೆ

udayavani youtube

ಇಲ್ಲಿಗೇಕೆ ಬಂದಿದ್ದೀಯ? ಸಿದ್ದರಾಮಯ್ಯ ಪ್ರಶ್ನೆಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

ಹೊಸ ಸೇರ್ಪಡೆ

15-crocodile

ಬೆಳ್ತಂಗಡಿ: ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ ರಕ್ಷಣೆ

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

bjp jds

ಬಿಜೆಪಿ ಜತೆ ಜೆಡಿಎಸ್‌ ವಿಲೀನ ಆಗಲಿದೆ: ಲಕ್ಷ್ಮಣ್‌

14kannada

ಜಗತ್ತಿನ ಎಲ್ಲ ಭಾಷೆಗಳಿಗೆ ಕನ್ನಡವೇ ತಾಯಿ: ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.