ರಾತ್ರಿ ಕರ್ಫ್ಯೂ ಕಟ್ಟುನಿಟ್ಟು: ಬೊಮ್ಮಾಯಿ

Team Udayavani, Jul 2, 2020, 7:34 AM IST

bommai curfew

ಬೆಂಗಳೂರು: ಕೋವಿಡ್‌ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ಜನ, ವಾಹನ ಸಂಚಾರ ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಂಟೈನ್ಮೆಂಟ್‌ ವಲಯ, ಸೀಲ್‌ಡೌನ್‌ ಪ್ರದೇಶಗಳಲ್ಲಿ ಕಟ್ಟು  ನಿಟ್ಟಿನ ಲಾಕ್‌ಡೌನ್‌ ಜಾರಿ ಹೊಣೆಗಾರಿಕೆ ಆಯಾ ಡಿಸಿಪಿಗಳಿಗೆ ನೀಡಲಾಗುವುದು.

ವಿದೇಶದಿಂದ ಬಂದವರನ್ನು ಕ್ವಾರಂಟೈನ್‌ ಮಾಡುವ ಮಾದರಿಯಲ್ಲೇ ಆ ಪ್ರದೇಶಗಳಲ್ಲಿ  ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಭೆಯ ನಂತರ ಮಾತನಾಡಿ, ಬೆಂಗಳೂರು ನಗರದಲ್ಲಿ ಬಿಬಿಎಂಪಿ, ಪೊಲೀಸ್‌ ಇಲಾಖೆ, ಗೃಹರಕ್ಷಕ ದಳ, ಸ್ವಯಂ ಸೇವಕರು ಸಮನ್ವಯತೆಯಿಂದ ಕೆಲಸ ಮಾಡುವ ಸಂಬಂಧ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದರು.

ಕಂಟೈನ್‌ಮೆಂಟ್‌ ವಲಯಗಳು, ಸೀಲ್‌ಡೌನ್‌ ಪ್ರದೇಶಗಳಲ್ಲಿ ಬಿಬಿಎಂಪಿ, ಪೊಲೀಸ್‌ ಇಲಾಖೆ ಸಿಬ್ಬಂದಿ ಜತೆಗೆ ಗೃಹ ರಕ್ಷಕರನ್ನೂ ತೆಗೆದುಕೊಳ್ಳುತ್ತೇವೆ. ಮುಂಬರುವ ದಿನಗಳಲ್ಲಿ ಹೋಂ ಕ್ವಾರಂಟೈನ್‌ ಮಹತ್ವ ಪಡೆದುಕೊಳ್ಳುವುದರಿಂದ ಹೋಂ ಕ್ವಾರಂಟೈನ್‌ ವ್ಯವಸ್ಥೆಯಲ್ಲಿ ಸಮುದಾ ಯ ವನ್ನು ಭಾಗಿಯಾಗಿಸಬೇಕು. ವಾರ್ಡ್‌ವಾರು ಬಿಬಿಎಂಪಿ, ಪೊಲೀಸ್‌, ಗೃಹರಕ್ಷಕ ದಳ, ಸ್ವಯಂ  ಸೇವಕರು ಸಮನ್ವಯತೆ ಯಿಂದ ಕೆಲಸ ಮಾಡಬೇಕು.

ಹೋಂ ಕ್ವಾರಂಟೈನ್‌ ಆಗಿರುವವರಿಗೆ ಆ್ಯಪ್‌ ಜೋಡಣೆಯಾಗಿರುತ್ತದೆ. ಅದರ ಮಾಹಿತಿಯೂ ಪೊಲೀಸರಿಗೆ ಇರಬೇಕೆಂದು ಹೇಳಿದರು. ರಾತ್ರಿ ಕರ್ಫ್ಯೂ ವೇಳೆ ವಾಹನ ಸಂಚಾರ ನಿಲ್ಲಿಸಬೇಕು. ಈ  ಬಗ್ಗೆ ಜನರಲ್ಲೂ ಜಾಗೃತಿ ಮೂಡಿಸಲಾಗುವುದು. 600 ಆಟೋ ರಿಕ್ಷಾದಲ್ಲಿ ರಾತ್ರಿ ಕರ್ಫ್ಯೂ ಜಾರಿ, ಮಾಸ್ಕ್ ಧರಿಸದಿದ್ದರೆ ದಂಡ, ಸೀಲ್‌ಡೌನ್‌ ಪ್ರದೇಶಗಳಲ್ಲಿ ಹೇಗೆ ನಡೆದುಕೊಳ್ಳ  ಬೇಕೆಂಬ ಬಗ್ಗೆ ತಿಳಿಸಲಾಗುವುದು ಎಂದರು. ಬೆಂಗಳೂರಿನಲ್ಲಿ ಲಾಕ್‌ಡೌನ್‌ ಅಗತ್ಯವೇ ಎಂಬ ಪ್ರಶ್ನೆಗೆ ಸೀಲ್‌ಡೌನ್‌ ಎಂದರೆ ಲಾಕ್‌ಡೌನ್‌ ಅಲ್ಲ ಎಂದು ಉತ್ತರಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.