ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಸಂಭ್ರಮ : ಹೆಸರಿನಲ್ಲೇನಿದೆ ವಿಶೇಷ ?
ದೇವೇಗೌಡರ ಮರಿಮೊಮ್ಮಗನ ಹೆಸರಿನಲ್ಲಿದೆ ದೇವ್..!
Team Udayavani, Jun 8, 2022, 6:55 PM IST
ಬೆಂಗಳೂರು: ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ಪುತ್ರನ ನಾಮಕರಣ ಸಮಾರಂಭ ಬುಧವಾರ ನಡೆಯಿತು. ಪುತ್ರನಿಗೆ ಹಿರಿಯರ ಸಲಹೆಯಂತೆ ಅವ್ಯನ್ ದೇವ್ ಎನ್. ಕೆ. ಎಂದು ಹೆಸರಿಡಲಾಗಿಡೆ.
ಜೆ.ಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳ ಬಳಿಕ ಸಂಭ್ರಮದ ಸಮಾರಂಭದಲ್ಲಿ ನಾಮಕರಣ ಮಾಡಲಾಗಿದೆ. ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ , ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿ ಕುಟುಂಬ ಸದಸ್ಯರು ಮತ್ತು ಆಪ್ತರು ಪಾಲ್ಗೊಂಡಿದ್ದರು.
ನಾಮಕರಣ ಶಾಸ್ತ್ರದ ಬಳಿಕ ಪತ್ನಿ ರೇವತಿ ಅವರೊಂದಿಗೆ ಸುದ್ದಿಗಾರರೊಂದಿಗೆ ಪುತ್ರನನ್ನು ಪರಿಚಯಿಸಿದರು. ಅವ್ಯನ್ ದೇವ್ ಎನ್ ಕೆ ಎಂದು ಹೆಸರಿಡಲಾಗಿಡೆ. ಅವ್ಯನ್ ಎಂದರೆ ದೇವರು, ವಿಶೇಷವಾಗಿ ವಿಷ್ಣು ಮತ್ತು ಗಣೇಶನನ್ನು ಕರೆಯುತ್ತಾರೆ, ಹಿರಿಯರು , ಕುಟುಂಬ ಸದಸ್ಯರ ಸಲಹೆಯಂತೆ ನಾಮಕರಣ ಮಾಡಲಾಗಿದೆ ಎಂದರು.
2021 ರ ಸೆಪ್ಟೆಂಬರ್ ತಿಂಗಳಿನಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ 9 ತಿಂಗಳು ತುಂಬಿದ ಬಳಿಕ ನಾಮಕರಣ ಶಾಸ್ತ್ರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ