ಸಂಪುಟ ವಿಸ್ತರಣೆ ಮಾತ್ರ, ಪುನಾರಚನೆ ಇಲ್ಲ: ಸಿಎಂ ಸ್ಪಷ್ಟನೆ
Team Udayavani, Jul 6, 2017, 11:52 AM IST
ಬೆಂಗಳೂರು: ಸಚಿವ ಸಂಪುಟವನ್ನು ವಿಸ್ತರಣೆ ಮಾತ್ರ ಮಾಡಲಾಗುತ್ತಿದ್ದು ಪುನಾರಚನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಶೀಘ್ರ ಹೈಕಮಾಂಡ್ ನಾಯಕರ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ, ಇದಕ್ಕಾಗಿ ಸಮಯ ಕೇಳಿದ್ದೇನೆ. ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು.
ಸದ್ಯ ಗೃಹ, ಅಬಕಾರಿ ಖಾತೆಗಳು ಸೇರಿದಂದೆ 3 ಖಾತೆಗಳು ಖಾಲಿ ಉಳಿದಿದ್ದು ಆಕಾಂಕ್ಷಿಗಳು ಸಂಪುಟ ಸೇರಲು ಪೈಪೋಟಿ ನಡೆಸುತ್ತಿದ್ದಾರೆ. ಗೃಹ ಖಾತೆಯನ್ನು ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ವಹಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು