ಶಾಲಾರಂಭದ ಕುರಿತು ಮುಗಿಯದ ಗೊಂದಲ, ಮತ್ತೊಮ್ಮೆ ಸಭೆ ಸೇರಿ ನಿರ್ಧಾರ
Team Udayavani, Nov 23, 2020, 1:04 PM IST
ಬೆಂಗಳೂರು: ಶಾಲಾರಂಭಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ.
ಸಭೆಯ ನಂತರ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ತಜ್ಞರು ಡಿಸೆಂಬರ್ ಅಂತ್ಯದ ವರೆಗೂ ಶಾಲಾರಂಭ ಬೇಡ ಎಂದಿದ್ದಾರೆ. ಹೀಗಾಗಿ ಇನ್ನೊಮ್ಮೆ ತಜ್ಞರೊಂದಿಗೆ ಸಭೆ ನಡೆಸಿ ಈ ಬಗ್ಗೆ ನಿರ್ಧರಿಸಲಾಗುತ್ತದೆ ಎಂದರು.
ಕೋವಿಡ್ ಎರಡನೇ ಅಲೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಮಕ್ಕಳಿಗೆ ಸಮಸ್ಯೆ ಆಗಬಹುದು ಎಂಬ ನಿಟ್ಟಿನಲ್ಲಿ ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ಇನ್ನೊಮ್ಮೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು