“ಕಸ್ತೂರಿ ರಂಗನ್‌ ವರದಿ ಬೇಡ’


Team Udayavani, Apr 20, 2017, 3:45 AM IST

kast.jpg

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶ ಪರಿಸರ ಸೂಕ್ಷ್ಮವಲಯ ಎಂದು ಘೋಷಿಸುವ ಕುರಿತಾದ ಡಾ. ಕಸ್ತೂರಿರಂಗನ್‌ ವರದಿ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ವಾಪಸ್‌ ಪಡೆಯಲು ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಕಸ್ತೂರಿ ರಂಗನ್‌ ವರದಿ ಜಾರಿಯಾಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳ ಬೇಕೆಂದು ಪತ್ರದಲ್ಲಿ ಮನವಿ ಮಾಡಲು ನಿರ್ಧರಿಸಲಾಗಿದೆ.

ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಇದೊಂದು ಸೂಕ್ಷ್ಮ ವಿಚಾರ ಆಗಿದ್ದರಿಂದ ರಾಜ್ಯದ ಹಿತಾಸಕ್ತಿ ದೃಷ್ಟಿ ಯಿಂದ ಡಾ. ಕಸ್ತೂರಿರಂಗನ್‌ ವರದಿ ಜಾರಿಗೊಳಿಸದಂತೆ ಕೇಂದ್ರಕ್ಕೆ ಪತ್ರ ಬರೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬೆಳಗಾವಿಯಿಂದ ಮಂಗಳೂರುವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಬರುವ ಹತ್ತು ಜಿಲ್ಲೆಗಳ 33 ತಾಲೂಕುಗಳ 1276 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲು ಕಸ್ತೂರಿ ರಂಗನ್‌ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಶೇಕಡಾ 20 ರಷ್ಟು ಅರಣ್ಯ ಪ್ರದೇಶವಿರುವ ಗ್ರಾಮಗಳನ್ನೂ ಈ ವರದಿಯ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ. ಆ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರ ರಾಜ್ಯದಲ್ಲಿ ಅಭಯಾರಣ್ಯ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶವೆಂದು ಸಾಕಷ್ಟು ಅರಣ್ಯವನ್ನು ಈಗಾಗಲೇ ಘೋಷಣೆ ಮಾಡಿದೆ. ಅಲ್ಲದೆ ಅರಣ್ಯ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ವಹಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯತಿಗಳ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಎಲ್ಲ ಪಂಚಾಯತಿಗಳಿಂದಲೂ ವರದಿ ತಿರಸ್ಕರಿಸುವಂತೆ ಅಭಿಪ್ರಾಯ ಬಂದಿದೆ. ಅಲ್ಲದೇ ವಿಧಾನಸಭೆಯಲ್ಲಿಯೂ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. 

ಅಧಿಸೂಚನೆ ವಾಪಸ್‌ ಪಡೆಯುವಂತೆ ಕೇಂದ್ರಕ್ಕೆ ರಾಜ್ಯ ಪತ್ರ 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.