CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದು ಬಿಜೆಪಿ- ಜೆಡಿಎಸ್ ನವರ ರಾಜಕೀಯ...

Team Udayavani, May 20, 2024, 7:53 PM IST

Parameshwar

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಕೂಡ ಸಿಐಡಿ ಗೆ ವಹಿಸಲಾಗುವುದು. ನಾಳೆಯೊಳಗೆ ಸರಕಾರದ ಅಧಿಕೃತ ಆದೇಶ ಹೊರಡಿಸಲಾಗುತ್ತದೆ. ನಮ್ಮ ಪೊಲೀಸರು ಸಮರ್ಥರಿದ್ದು, ಯಾವುದೇ ಕಾರಣಕ್ಕೂ ಈ ಪ್ರಕರಣಗಳನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನೇಹಾ ಪ್ರಕರಣವನ್ನು ಸಿಐಡಿ ತನಿಖೆ ಕೈಗೊಂಡಿದೆ. ಅಂಜಲಿ ಪ್ರಕರಣವನ್ನು ಕೂಡ ಸಿಐಡಿ ಗೆ ವರ್ಗಾಯಿಸಲಾಗುವುದು. ಸ್ಥಳೀಯ ಪೊಲೀಸರು ಕೂಡ ಸಮರ್ಥರಿದ್ದು, ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎನ್ನುವ ಕಾರಣಕ್ಕೆ ಎರಡು ಪ್ರಕರಣಗಳನ್ನು ಸಿಐಡಿ ಗೆ ವಹಿಸಲಾಗಿದೆ. ಈ ಎರಡು ಹತ್ಯೆಗಳು ದುರದೃಷ್ಟಕರ. ಮಾನವೀಯತೆ ಹಾಗೂ ಕಾನೂನಾತ್ಮಕವಾಗಿ ಎರಡು ಕುಟುಂಬದ ಸದಸ್ಯರನ್ನು ಭೇಟಿಯಾಗಿ ಮಾತನಾಡಿದ್ದೇನೆ. ನಾನು ತಡವಾಗಿ ಬಂದಿದ್ದಾರೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಆದರೆ ಕಾನೂನು ಮತ್ತು ನಿಯಮಗಳ ಪ್ರಕಾರ ಘಟನೆ ನಡೆದ ತತ್ ಕ್ಷಣ ಗೃಹ ಸಚಿವರು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಗರದಲ್ಲಿ ನಡೆದ ಎರಡು ಪ್ರಕರಣಗಳ ಹಿನ್ನೆಲೆಯಲ್ಲಿ ಡಿಸಿಪಿ, ಹಾಗೂ ಕರ್ತವ್ಯ ಲೋಪ ಎಸಗಿದ ಠಾಣಾ ಇನಸ್ಪೆಕ್ಟರ್ ಮತ್ತು ಇನ್ನೋರ್ವ ಸಿಬ್ಬಂದಿಯನ್ನು ಅಮಾನತ್ತು ಮಾಡಲಾಗಿದೆ. ಇವರ ವಿರುದ್ಧವೂ ಕೂಡ ಇಲಾಖೆ ವಿಚಾರಣೆ ನಡೆಯಲಿದೆ. ಈ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ ಅಧಿಕಾರಿ ಹಾಗೂ ಸಿಬ್ಬಂದಿ ನ್ಯೂನ್ಯತೆ ಕಂಡುಬಂದರೆ ಅವರ ವಿರುದ್ಧವೂ ಕೂಡ ಕ್ರಮ ಜರುಗಿಸಲಾಗುವುದು ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದು ಬಿಜೆಪಿ ಹಾಗೂ ಜೆಡಿಎಸ್ ನವರ ರಾಜಕೀಯ ಹೇಳಿಕೆ. ನಮ್ಮ ಅಧಿಕಾರದ ಅವಧಿಯ ಕಳೆದ ನಾಲ್ಕು ತಿಂಗಳಲ್ಲಿ 430 ಅಂದಿದ್ದಾರೆ. ಅವರ ಅವಧಿಯಲ್ಲಿನ ಅಂಕಿ ಅಂಶಗಳನ್ನು ನೋಡುವುದಾದರೆ 2021 ರ ಜನೇವರಿಯಿಂದ ಏಪ್ರಿಲ್ ವರೆಗೆ 449 ಕೊಲೆಗಳು ನಡೆದಿವೆ. 2022 ರ ಜನೇವರಿ -ಏಪ್ರಿಲ್ ವರೆಗೆ 466 ಕೊಲೆಗಳಾಗಿವೆ. 2023 ಜನೆವರಿ -ಏಪ್ರಿಲ್ ವರೆಗೆ 431 ಕೊಲೆ ನಡೆದಿವೆ. ಗಣಪತಿ ಉತ್ಸವ, ರಂಜಾನ್, ಹೋಳಿಯಂತಹ ವಿಶೇಷ ಸಂರ್ಭದಲ್ಲಿ ಗಲಾಟೆಯಾಗಿಲ್ಲ. ಎರಡು ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಒಂದು ವರ್ಷದಲ್ಲಿ ಒಂದೇ ಒಂದು ಕೋಮು ಗಲಭೆಯಾಗಿಲ್ಲ. ಕಾನೂನು ಸುವ್ಯವಸ್ಥೆ ಅರ್ಥ ಅವರಿಗೆ ಗೊತ್ತಿದೆಯಾ ಎಂದು ತಿರುಗೇಟು ನೀಡಿದರು.

ಯಾವ ಮಾಹಿತಿಯೂ ಬಂದಿಲ್ಲ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ.ಇಲ್ಲಿಯವರೆಗೂ ಇಂಟರ್‌ಪೋಲ್‌ನಿಂದ ಯಾವ ಮಾಹಿತಿ ಬಂದಿಲ್ಲ. ಮುಂದಿನ ಹಂತವಾಗಿ ಅವರ ಪಾಸ್‌ಪೋರ್ಟ್‌ರದ್ದುಪಡಿಸುವಂತೆ ವಾರಂಟ್ ಸಹಿತ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಇದೂವರೆಗೂ ಇಂತಹ ದೇಶದಲ್ಲಿದ್ದಾರೆ ಎನ್ನುವು ಕುರಿತು ಇಂಟರ್‌ಪೋಲ್ ಅಧಿಕೃತವಾಗಿ ತಿಳಿಸಿಲ್ಲ. ಈಗಾಗಲೇ ಎರಡ್ಮೂರು ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ. ಆದರೂ ಪ್ರಜ್ವಲ್ ರೇವಣ್ಣ ಬಂದಿಲ್ಲ. ಮುಂದಿನ ಹಂತದಲ್ಲಿ ಅವರ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ರದ್ದು ಕೋರಿ ಕೋರ್ಟ್‌ನಿಂದ ಇಲಾಖೆಯು ವಾರಂಟ್ ಪಡೆದಿದ್ದು, ಇದನ್ನು ದೆಹಲಿ ಪಾಸ್‌ಪೋರ್ಟ್ ಕಚೇರಿಗೆ ಪಾರ್ಸ್ ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆಯಲಾಗುವುದು. ಈ ವಾರಂಟ್‌ಗೆ ಅಧಿಕಾರಿಗಳು ಗೌರವ ಕೊಡಬೇಕಾಗುತ್ತದೆ. ಪಾಸ್‌ಪೋರ್ಟ್ ರದ್ದಾದರೆ ಯಾವುದೇ ದೇಶದವರು ಅವರನ್ನು ಇಟ್ಟುಕೊಳ್ಳುವುದಿಲ್ಲ ಎಂದರು.

ಟಾಪ್ ನ್ಯೂಸ್

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; Udupi-based student passed away suspected dengue fever

Hubli; ಶಂಕಿತ ಡೆಂಗ್ಯೂ ಜ್ವರದಿಂದ ಉಡುಪಿ ಮೂಲದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Muharram: ಸಹೋದರತೆಯಿಂದ ಮೊಹರಂ ಆಚರಿಸಿ: ಪಿಎಸ್‌ಐ ಸಂಜಯ್ ತಿಪ್ಪಾರಡ್ಡಿ

Muharram: ಸಹೋದರತೆಯಿಂದ ಮೊಹರಂ ಆಚರಿಸಿ: ಪಿಎಸ್‌ಐ ಸಂಜಯ್ ತಿಪ್ಪಾರಡ್ಡಿ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Zika Virus Test: “ಝೀಕಾ’ ಸೋಂಕನ್ನೂ ಹರಡುತ್ತಿದೆ ಈಡಿಸ್‌ ಸೊಳ್ಳೆ!

Zika Virus Test: “ಝೀಕಾ’ ಸೋಂಕನ್ನೂ ಹರಡುತ್ತಿದೆ ಈಡಿಸ್‌ ಸೊಳ್ಳೆ!

MUST WATCH

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

udayavani youtube

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸ ಸೇರ್ಪಡೆ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

7-sirsi

Sirsi: ಸರಕಾರದಿಂದ ಸಂಸ್ಕೃತ ಕ್ಷೇತ್ರಕ್ಕೆ ಉತ್ತೇಜನ ಸಿಗಬೇಕು: ಸ್ವರ್ಣವಲ್ಲೀ ಶ್ರೀ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.