ಹದ್ದು-ಗಿಣಿ ಆರೋಪಕ್ಕೆ ಆದ್ಯತೆ ಬೇಡ: ದಿನೇಶ್
Team Udayavani, Sep 26, 2019, 3:00 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ-ಎಚ್.ಡಿ. ಕುಮಾರಸ್ವಾಮಿ ಹದ್ದು ಗಿಣಿ ಹೆಸರಿನಲ್ಲಿ ಆರೋಪ- ಪ್ರತ್ಯಾರೋಪಕ್ಕೆ ಆದ್ಯತೆ ನೀಡುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಮಾತನಾಡಿ, ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿದ್ದರೂ ಕೇಂದ್ರ-ರಾಜ್ಯ ಸರ್ಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರದಿಂದ ಅನುದಾನವನ್ನೂ ತರುತ್ತಿಲ್ಲ. ಈಗ ಉಪ ಚುನಾವಣೆ ಬಂದಿದೆ ಎಂದು ಕೇಂದ್ರದಿಂದ ಪರಿಹಾರದ ಹಣ ತರುತ್ತೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ