ಆಪರೇಷನ್‌ ಕಮಲಕ್ಕೆ ನನ್ನ ಸಹಕಾರವಿಲ್ಲ : ಮಾಜಿ ಸಚಿವ ಚೆಲುವರಾಯಸ್ವಾಮಿ

Team Udayavani, Jan 17, 2019, 12:55 AM IST

cheluva.jpg

ಮದ್ದೂರು: ಆಪರೇಷನ್‌ ಕಮಲಕ್ಕೆ ನಾನು ಯಾವುದೇ ರೀತಿಯ ಸಹಕಾರ ನೀಡಿಲ್ಲ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು. 

ಆಪರೇಷನ್‌ ಕಮಲಕ್ಕೆ ಸೋತ ಕೈ ನಾಯಕರು ಸಾಥ್‌ ನೀಡಿದ್ದಾರೆ ಎಂಬ ಶಾಸಕ ಸುರೇಶ್‌ಗೌಡ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇದು ಕೇವಲ ಊಹಾಪೋಹ ಮಾತ್ರ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಕಾರಣಕ್ಕೂ ಪತನವಾಗುವುದಿಲ್ಲ. ಮೂರ್‍ನಾಲ್ಕು ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರನ್ನು ಸಮಾಧಾನಪಡಿಸುವ ಕೆಲಸಕ್ಕೆ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್‌ ಶಾಸಕರು ಎಲ್ಲೂ ಹೋಗೋಲ್ಲ. ಪಕ್ಷದಲ್ಲೇ ಇರುತ್ತಾರೆ ಎಂದರು. ಅಂಬರೀಶ್‌ ಕುಟುಂಬದವರು ರಾಜಕೀಯ ಪ್ರವೇಶಕ್ಕೆ ಇಚ್ಛಿಸಿದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದರೆ ನಮಗೂ ಸಂತಸವಾಗುತ್ತದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.