“ಅಮಾನತಿಗೊಳಗಾದ ಅಧಿಕಾರಿಯನ್ನು ಅದೇ ಹುದ್ದೆಯಲ್ಲಿ ಮುಂದುವರಿಸುವಂತಿಲ್ಲ’

Team Udayavani, Nov 26, 2020, 10:56 PM IST

“ಅಮಾನತಿಗೊಳಗಾದ ಅಧಿಕಾರಿಯನ್ನು ಅದೇ ಹುದ್ದೆಯಲ್ಲಿ ಮುಂದುವರಿಸುವಂತಿಲ್ಲ’

ಸಾಂದರ್ಭಿಕ ಚಿತ್ರ

ಬೆಂಗಳೂರು: ಅಧಿಕಾರಿಯೋರ್ವ ಅಮಾನತುಗೊಂಡ ಆರು ತಿಂಗಳೊಳಗೆ ಪ್ರಕರಣ ಇತ್ಯರ್ಥವಾದರೂ, ಆ ಅಧಿಕಾರಿಯನ್ನು ಹಿಂದಿದ್ದ ಹುದ್ದೆಯಲ್ಲಿ ಮುಂದುವರಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.

ನೌಕರನು ದೀರ್ಘಾವಧಿವರೆಗೆ ಅಮಾನತ್ತಿನಲ್ಲಿರುವುದರಿಂದ ಸರಕಾರಕ್ಕೆ ಅನಗತ್ಯ ಆರ್ಥಿಕ ಹೊರೆ ಉಂಟಾಗುತ್ತಿದೆ. ಅದನ್ನು ತಪ್ಪಿಸಲು ಅಮಾನತುಗೊಂಡ ಆರು ತಿಂಗಳೊಳಗೆ ಇಲಾಖಾ ವಿಚಾರಣೆ ಆರಂಭಿಸದಿದ್ದಲ್ಲಿ ಅಥವಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗದಿದ್ದಲ್ಲಿ ಅಂತಹ ಅಧಿಕಾರಿಯನ್ನು ರದ್ದುಗೊಳಿಸುವ ಅಥವಾ ಮುಂದುವರಿಸುವ ಬಗ್ಗೆ ಸಕ್ಷಮ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳಬೇಕು. ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಅವರ ಅಮಾನತು ರದ್ದಾಗಿದೆ ಎಂದೇ ಭಾವಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮಾನತುಗೊಂಡ ಅಧಿಕಾರಿ ವಿರುದ್ಧ 6 ತಿಂಗಳೊಳಗೆ ಯಾವುದೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗದೆ, ಅಮಾನತು ಅವಧಿ ಮುಗಿದ ಬಳಿಕವೂ ಕಚೇರಿಗೆ ಹಾಜರಾಗದಿದ್ದರೆ, ಆ ಅವಧಿಯನ್ನು ರಜೆ ಎಂದು ಪರಿಗಣಿಸಬೇಕು. ಭ್ರಷ್ಟಾಚಾರದ ಸಂದರ್ಭದಲ್ಲಿ ತನಿಖಾ ಸಂಸ್ಥೆಯು ತಪ್ಪಿತಸ್ಥ ಅಧಿಕಾರಿ ವಿರುದ್ಧ ಅಮಾನತು ಮುಂದುವರಿಸುವಂತೆ ಮನವಿ ಮಾಡಿದರೆ ಸಕ್ಷಮ ಪ್ರಾಧಿಕಾರ ಪರಿಗಣಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.