ಪ್ರಜ್ವಲ್‌ಗೆ ಟಿಕೇಟ್ ಇಲ್ಲ, ಇಬ್ಬರು ಮಾತ್ರ ಸ್ಪರ್ಧಿಸ್ತೇವೆ
Team Udayavani, Nov 9, 2017, 11:45 AM IST
ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೇಟ್ ನೀಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ‘ಪ್ರಜ್ವಲ್ ಸ್ಪರ್ಧೆಗೆ ಯಾವುದೇ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ನಮ್ಮ ಕುಟುಂಬದಿಂದ ನಾನು ಮತ್ತು ರೇವಣ್ಣ ಮಾತ್ರ ಸ್ಪರ್ಧಿಸುತ್ತೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಟೀಕಾಕಾರಿಗೆ ಉತ್ತರ ಕೊಡುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಬುಧವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಜೆಡಿಎಸ್ ವರಿಷ್ಠ ದೇವೇಗೌಡ’ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಬಗ್ಗೆ ಗ್ರೀನ್ ಸಿಗ್ನಲ್ಲೂ ಕೊಟ್ಟಿಲ್ಲ,ವೈಟ್ ಸಿಗ್ನಲ್ಲೂ ಕೊಟ್ಟಿಲ್ಲ’ “ಪ್ರಜ್ವಲ್ ರೇವಣ್ಣ ರಾಜಕೀಯದಲ್ಲಿ ಬೆಳೆಯುವುದು ನಿಶ್ಚಿತ. ಅದೇ ರೀತಿ ನಿಖೀಲ್ ಸಹ ರಾಜಕೀಯಕ್ಕೆಬರುವುದೂ ಸತ್ಯ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ