ಬೆಳಗಾವಿ: ವಾಯವ್ಯ ಶಿಕ್ಷಕರ ಮತಕ್ಷೇತ್ರ; ಪ್ರಕಾಶ್ ಹುಕ್ಕೇರಿಗೆ ಕಾಂಗ್ರೆಸ್ ಟಿಕೆಟ್
Team Udayavani, Apr 21, 2022, 5:39 PM IST
ಬೆಳಗಾವಿ: ವಾಯವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ, ಪ್ರಕಾಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಗುರುವಾರ ಎಐಸಿಸಿ ಪ್ರಧಾನ ಕಾಯದರ್ಶಿ ಮುಕುಲ್ ವಾಸ್ನಿಕ್ ಅವರು ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯನ್ನಾಗಿ ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಪ್ರಕಾಶ್ ಹುಕ್ಕೇರಿ, ಅವರ ಸ್ಪರ್ಧೆಯಿಂದ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ತೀವ್ರ ಪೈಪೋಟಿ ಕಾಣಲಿದೆ. ಬಿಜೆಪಿಯಿಂದ ಹಾಲಿ ಶಾಸಕ ಅರುಣ ಶಹಾಪೂರ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…