ಶಿಕ್ಷಣವನ್ನ‌ ಮಾತ್ರವಲ್ಲ, ಎಲ್ಲವನ್ನೂ ಬದಲಾವಣೆ ಮಾಡಿದ್ದೇವೆ : ಬಿ.ಸಿ.ನಾಗೇಶ್

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ದೇವನೂರು ಮಹಾದೇವ ಅವರನ್ನ ಭೇಟಿಯಾಗುತ್ತೇನೆ

Team Udayavani, May 25, 2022, 11:02 AM IST

b-c-nagesh

ಮೈಸೂರು:ನಾವು ಶಿಕ್ಷಣವನ್ನ‌ ಮಾತ್ರ ಬದಲಾವಣೆ ಮಾಡಿಲ್ಲ, ಎಲ್ಲವನ್ನೂ ಬದಲಾವಣೆ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬುಧವಾರ  ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಈ ದೇಶದಲ್ಲಿ ವಾಜಪೇಯಿ ಸರ್ಕಾರ ಬರುವವರೆಗೂ ಅಂತಾರಾಜ್ಯ ರಸ್ತೆ ಇರಲಿಲ್ಲ.ನಾವು ರಸ್ತೆಯನ್ನು ಬದಲಾವಣೆ ಮಾಡಿದ್ದೇವೆ. ಅದರ ಬಗ್ಗೆಯು ಮಾತನಾಡಿ. ಪಠ್ಯ ಪುಸ್ತಕದ ಮೇಲೆ ಮಾತನಾಡುತ್ತಿರುವವರು ವಿಷಯದ ಮೇಲೆ ಮಾತನಾಡುತ್ತಿದ್ದಾರಾ? ರಾಜಕೀಯದ ಮೇಲೆ ಮಾತನಾಡುತ್ತಿದ್ದಾರಾ? ಬರಗೂರು ರಾಮಚಂದ್ರಪ್ಪ ಪಠ್ಯ ಬದಲಾಯಿಸಿದರೆ ಅದು ವಿರೋಧವಲ್ಲ. ಆಗ ಒಂದೇ ಪಂಥದ ಪಠ್ಯ ಪುಸ್ತಕ ಸೇರಿದಾಗ ಅದು ತಪ್ಪಲ್ಲ.ಈಗ ಮಾತ್ರ ನಿಮಗೆ ಪಂಥಗಳು ಕಾಣುತ್ತಿದೆ ಎಂದರು.

ನಮ್ಮ ಇಚ್ಚೆ ಪಂಥದಲ್ಲ. ನಾವು ಎಲ್ಲವನ್ನು ಒಪ್ಪಿ ಶ್ರೇಷ್ಠವಾದುದ್ದನ್ನು ಕೊಡುತ್ತಿದ್ದೇವೆ. ಬಿಜೆಪಿ ಪಠ್ಯ ಸಂಸ್ಕರಣ ಮಾಡುತ್ತಿದ್ದಂತೆ ನಿಮಗೆ ಚಾತುರ್ ವರ್ಣ ಎಲ್ಲ ನೆನಪಾಗುತ್ತಿದೆ ಎಂದು ಕಿಡಿ ಕಾರಿದರು.

ಪಠ್ಯದಿಂದ ತಾವು ಕಥನವನ್ನ ತೆಗೆಯಿರಿ ನಿಮಗೆ ಕೊಟ್ಟಿದ್ದ ಹಕ್ಕುನ್ನು ವಾಪಸ್ಸು ಪಡೆದಿದ್ದೇನೆ ಎಂಬ ದೇವನೂರು ಮಹಾದೇವ ಪತ್ರ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇವನೂರು ಮಹಾದೇವ ಮುಂಚೆಯೆ ಹೇಳಿದ್ದರೆ ಅವರ ಮಾತಿನ ಬಗ್ಗೆ ಚರ್ಚೆ ಮಾಡಬಹುದಿತ್ತು.ಈಗಾಗಲೇ ಪಠ್ಯ ಮುದ್ರಣವಾಗಿದೆ ಅದು ಮಕ್ಕಳ ಕೈ ಸೇರುತ್ತಿದೆ.ಈ ಸಂಧರ್ಭದಲ್ಲಿ ತೆಗೆಯಲು ಆಗುವುದಿಲ್ಲ. ಇದು ವಾಸ್ತವ ಸ್ಥಿತಿ, ಇದನ್ನು ಹಿರಿಯ ಸಾಹಿತಿಗಳಿಗೆ ಅರ್ಥ ಮಾಡಿಸುವ ಪ್ರಯತ್ನ ಮಾಡುತ್ತೇನೆ‌ ಎಂದರು.

ಇದನ್ನೂ ಓದಿ : ತಾಂಬೂಲ ಪ್ರಶ್ನೆ: ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

ದೇವನೂರು ಮಹಾದೇವ ಹಿರಿಯ ಸಾಹಿತಿಗಳು. ಮಾಧ್ಯಮಗಳಲ್ಲಿ ಅವರ ಪತ್ರದ ಬಗ್ಗೆ ನೋಡಿದೆ. ಆದರೆ ನನಗೆ ಯಾವುದೇ ಪತ್ರಗಳು ಬಂದಿಲ್ಲ.ಈ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ.ಅವರು ಹೇಳುವುದರಲ್ಲು ಸತ್ಯ ಇದೆ. ನಾವು ಅಳವಡಿಕೆ ಮಾಡಿರುವುದಲ್ಲು ಸತ್ಯ ಇದೆ. ನಾನು ದೇವನೂರು ಮಹಾದೇವ ಅವರನ್ನ ಭೇಟಿಯಾಗುತ್ತೇನೆ. ಅವರಿಗಿರುವ ಗೊಂದಲಗಳನ್ನು ಕೇಳಿ ಬಗೆಹರಿಸುತ್ತೇನೆ‌ ಎಂದರು.

ನಮ್ಮದು ಓನ್ಲಿ ಸಂಸ್ಕೃತಿ ಅಲ್ಲ. ಆಲ್‌ ಆಫ್ ಯು ಸಂಸ್ಕೃತಿ. ಎಲ್ಲಾ ಬಗೆಯ ಒಳ್ಳೆಯದನ್ನು ಪಠ್ಯದಲ್ಲಿ ಅಳವಡಿಕೆ‌ ಮಾಡಿದ್ದೇವೆ. ಕಾಂಗ್ರೆಸ್ ನದ್ದು ನೀಚ ಬುದ್ದಿ. ವಿಚಾರಗಳ ಚರ್ಚೆಯಲ್ಲಿ ಸೋತು ವ್ಯಕ್ತಿಗತ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.