ಕಾಂಗ್ರೆಸ್ ತೊರೆಯುವ ಮನಸ್ಸು ಮಾಡಿಲ್ಲ: ಅಂಬರೀಶ್
Team Udayavani, Nov 28, 2017, 1:03 PM IST
ಬೆಂಗಳೂರು: ಕಾಂಗ್ರೆಸ್ ತೊರೆಯುವ ಮನಸ್ಸು ಮಾಡಿಲ್ಲ ಎಂದು ಮಾಜಿ ಸಚಿವ ಕಾಂಗ್ರೆಸ್ ಶಾಸಕ ಅಂಬರೀಶ್
ಮಂಗಳವಾರ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
‘ನಾನು ನಿತ್ಯ ಬಿಜೆಪಿ, ಜೆಡಿಎಸ್‌ನವರೊಂದಿಗೆ ಮಾತನಾಡುತ್ತೇನೆ. ಅವರು ಕಾರ್ಯಕ್ರಮಕ್ಕೆ ಕರೆದರೆ ಹೋಗುತ್ತೇನೆ’ ಎಂದರು.
‘ಹೈಕಮಾಂಡ್ ಮತ್ತೆ ಟಿಕೇಟ್ ನೀಡಿದರೆ ಮಾತ್ರ ಸ್ಪರ್ಧಿಸುತ್ತೇನೆ. ನನ್ನ ಪತ್ನಿಗಾಗಲಿ,ಪುತ್ರನಿಗಾಗಲಿ ರಾಜಕೀಯದಲ್ಲಿ ಆಸಕ್ತಿ ಇಲ್ಲ’ ಎಂದರು.
ಇದೇ ವೇಳೆ ‘ರಮ್ಯಾ ಅವರು ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ