ಹಕ್ಕಿಜ್ವರ ಪೀಡಿತ ಕೋಳಿಗಳ ನಾಶಕ್ಕೆ ಸೂಚನೆ: ಚವ್ಹಾಣ
Team Udayavani, Mar 18, 2020, 3:03 AM IST
ಬೆಂಗಳೂರು/ ದಾವಣಗೆರೆ: ಹಕ್ಕಿಜ್ವರ ದೃಢಪಟ್ಟಿರುವ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ 157 ಕುಟುಂಬ ಗಳಲ್ಲಿನ 1,167 ನಾಟಿ ಕೋಳಿಗಳು, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಬಾರ ಕೊಪ್ಪಲು ಗ್ರಾಮದಲ್ಲಿರುವ ಕೋಳಿ ಫಾರ್ಮ್ ನಲ್ಲಿರುವ ಸುಮಾರು 455 ಮಾಂಸದ ಕೋಳಿ ಮತ್ತು 4,500 ಹಿತ್ತಲ ಕೋಳಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಇಲಾಖೆಯ ಅಧಿಕಾರಿಗಳು ನಾಶ ಮಾಡಲಿ ದ್ದಾರೆಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಬನ್ನಿಕೋಡ ಹಾಗೂ ಕುಂಬಾರಕೊಪ್ಪಲು ಗ್ರಾಮಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶವನ್ನು ರೋಗಪೀಡಿತ ವಲಯ ಹಾಗೂ 1ರಿಂದ 10 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿ ಸರ್ಕಾರದಿಂದ ಅ ಧಿಸೂಚನೆ ಹೊರಡಿಸಲಾಗಿದೆ. ನಾಶಗೊಳಿಸಿದ ಕೋಳಿಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಪರಿಹಾರ ನೀಡಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ