Hampi ಮೂಲ ಸೌಕರ್ಯ ಉತ್ತಮಗೊಳಿಸಲು ಸೂಚನೆ

Team Udayavani, Nov 20, 2023, 10:36 PM IST

Hampi ಮೂಲ ಸೌಕರ್ಯ ಉತ್ತಮಗೊಳಿಸಲು ಸೂಚನೆ

ಬೆಂಗಳೂರು: ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿನ ಮೂಲಸೌಕರ್ಯಗಳನ್ನು ಉತ್ತಮಗೊಳಿಸುವಂತೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಸೂಚಿಸಿದೆ. ಹಾಗೆಯೇ ವಿಶ್ವ ಪಾರಂಪರಿಕ ತಾಣಗಳಲ್ಲಿ ಮೂಲ ಸೌಕರ್ಯ ವೃದ್ಧಿ ಸಂಬಂಧ ಸರ್ಕಾರ ಸದಾ ತಜ್ಞರ ಜೊತೆ ಸಮಾಲೋಚಿಸುತ್ತಿರಬೇಕು ಎಂದು ಸಲಹೆಯನ್ನು ನೀಡಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದ ಸುತ್ತಮುತ್ತಲಿನ ಸಂರಕ್ಷಿತ ಪ್ರದೇಶಗಳಲ್ಲಿನ ಅಕ್ರಮ ಕಟ್ಟಡಗಳ ತೆರವು ಸಂಬಂಧ 2016ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ಮತ್ತು ನ್ಯಾ. ಕೃಷ್ಣ ಎಸ್‌ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಮೌಖೀಕವಾಗಿ ಈ ಸಲಹೆಯನ್ನು ನೀಡಿದೆ.

ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಪ್ರವಾಸಿ ತಾಣಗಳಿದ್ದು, ಅವುಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವೃದ್ಧಿಗೆ ಅತ್ಯುತ್ತಮ ಪದ್ಧತಿಗಳನ್ನು ಸರಕಾರ ರೂಢಿಸಿಕೊಳ್ಳಬೇಕು. ಈ ರೀತಿ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ಮೂಲಸೌಕರ್ಯಗಳನ್ನು ನೀಡಿದರೆ ಹೆಚ್ಚಿನ ಜನರು ಆ ತಾಣಗಳಿಗೆ ಭೇಟಿ ನೀಡುತ್ತಾರೆ, ಸಹಜವಾಗಿಯೇ ಸರಕಾರಕ್ಕೆ ಆದಾಯವೂ ಹೆಚ್ಚುತ್ತದೆ ಎಂದು ನ್ಯಾಯಪೀಠ ಹೇಳಿತು.

ಪ್ರವಾಸಿ ತಾಣಗಳಲ್ಲಿ ಉತ್ತಮ ಮೂಲಸೌಕರ್ಯ ವೃದ್ಧಿಯಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ, ಅದರಿಂದ ಸರಕಾರಕ್ಕೆ ಆದಾಯವೂ ವೃದ್ಧಿಯಾಗಲಿದೆ. ಆದ್ದರಿಂದ ಈ ಸಲಹೆಯನ್ನು ಸರಕಾರಕ್ಕೆ ಮುಟ್ಟಿಸುವಂತೆ ರಾಜ್ಯ ಅಡ್ವೊಕೇಟ್‌ ಜನರಲ್‌ ಗೆ ಸೂಚನೆ ನೀಡಿತು. ಇದೇ ವೇಳೆ ರಾಜ್ಯ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮದಲ್ಲಿ ಹಿಂದುಳಿದಿದೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

ಕರ್ನಾಟಕ 1990ರ ದಶಕದಲ್ಲಿ ಪ್ರವಾಸೋದ್ಯಮದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿತ್ತು. ಈಗ ಬಹುಶಃ ಮಧ್ಯಪ್ರದೇಶ ಮೊದಲ ಸ್ಥಾನದ್ಲಲಿರಬೇಕು. ಐತಿಹಾಸಿಕ ಹಂಪಿಯಲ್ಲಿ ಸದ್ಯ ಇರುವ ಮೂಲಸೌಕರ್ಯ ಪ್ರವಾಸಿಗರಿಗೆ ಸಾಲುತ್ತಿಲ್ಲ, ಅಲ್ಲಿನ ಮೂಲಸೌಕರ್ಯಗಳನ್ನು ಸಾಕಷ್ಟು ಪ್ರಮಾಣದಲ್ಲಿ ಉನ್ನತೀಕರಿಸಬೇಕಿದೆ. ಈ ಮೂಲಸೌಕರ್ಯ ಕೊರತೆ ಸಮಸ್ಯೆ ಬಗ್ಗೆ ಸರಕಾರ ಏನಾದರೂ ಮಾಡಲೇಬೇಕಿದೆ ಎಂದು ನ್ಯಾಯಾಲಯ ಹೇಳಿತು.

ಸಣ್ಣ ರಾಷ್ಟ್ರಗಳೂ ಸಹ ತಮ್ಮ ಬಜೆಟ್‌ ನಲ್ಲಿ ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಣ ಮೀಸಲಿರಿಸುತ್ತವೆ. ಹಲವು ದೇಶಗಳು ಆದಾಯಕ್ಕೆ ಪ್ರವಾಸಿ ತಾಣಗಳನ್ನೇ ನೆಚ್ಚಿಕೊಂಡಿದೆ ಎಂದೂ ನ್ಯಾಯಾಲಯ ಅಭಿಪ್ರಾಯ ಪಟ್ಟಿತು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.