ಒಬಿಸಿಗೆ ಮೀಸಲಾತಿ ಇಲ್ಲಾ ಅಂದರೆ ನಮಗೆ ಅನ್ಯಾಯವಾಗುತ್ತದೆ: ಎಚ್.ಎಂ. ರೇವಣ್ಣ

Team Udayavani, Feb 18, 2022, 1:12 PM IST

11revanna

ಹುಬ್ಬಳ್ಳಿ: ಒಬಿಸಿಗೆ ಹಿಂದಿನಿಂದಲೂ ರಕ್ಷಣೆ ಇತ್ತು‌. ಅಲ್ಲದೆ ಸಮಾನತೆಗೋಸ್ಕರ ಮೀಸಲಾತಿ ಇತ್ತು‌‌. ಒಬಿಸಿಗೆ ಮೀಸಲಾತಿ ಇಲ್ಲಾ ಅಂದರೆ ನಮಗೆ ಅನ್ಯಾಯವಾಗುತ್ತದೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದು ಮೀಸಲಾತಿ ಉಳಿಸಬೇಕು ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋಟ್೯ ಹಿಂದುಳಿದವರಿಗೆ ಯಾವ ಆಧಾರದ ಮೇಲೆ ಮೀಸಲಾತಿ ಕೊಡುತ್ತೀರಾ ಎಂದು ಪ್ರಶ್ನೆ ಮಾಡಿದೆ? ಕೇಂದ್ರ ಕೂಡಲೇ ಇದನ್ನು ಸರಿಪಡಿಸಬೇಕು ಎಂದರು.

ಸಚಿವ ಕೆ.ಎಸ್. ಈಶ್ವರಪ್ಪನವರ ಬಗ್ಗೆ ನಾನು ಹೆಚ್ಚು ಹೇಳಲು ಹೋಗುವುದಿಲ್ಲ.  ಡಿಸಿಎಂ ಆಗಿದ್ದವರು. ಈ ರೀತಿ ಹೇಳಿಕೆ ನೀಡಬಾರದಿತ್ತು. ಯಾವಾಗ ಅವರಿಗೆ ರಾಜಕೀಯ ಅಭದ್ರತೆ ಬರುತ್ತದೋ ಆವಾಗ ಈ ರೀತಿ ಮಾತನಾಡುತ್ತಾರೆ. ಹಿಂದೆಯೂ ರಾಯಣ್ಣ ಬ್ರಿಗೇಡ್ ಮಾಡಿದ್ದರು. ಈಗ ಸಂಪುಟದಿಂದ ಹಿರಿಯರನ್ನು ಕೈ ಬಿಡುತ್ತಾರೆ ಎನ್ನುವ ಸುದ್ದಿ ಹಿನ್ನಲೆ ತಮ್ಮ ಸ್ಥಾನ ಉಳಿಸಿಕೊಳ್ಳಲು ದೇಶಭಕ್ತಿ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯವಾಗಿ ಸಮಸ್ಯೆ ಆಗುತ್ತದೆ ಎನ್ನುವಾಗ ರಾಯಣ್ಣ ನೆನಪಿಗೆ ಬಂದರು. ಮಹಾನ್ ದೇಶಭಕ್ತನ ರೀತಿ ಮಾತನಾಡುತ್ತಾರೆ. ತಮ್ಮ ಉಳಿವಿಗಾಗಿ ಏನು ಮಾಡಬೇಕು ಅದನ್ನು ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:2008ರ ಅಹಮದಾಬಾದ್ ಸರಣಿ ಸ್ಫೋಟ ಕೇಸ್: 38 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ

ಹಿಜಾಬ್ ವಿಚಾರ ನ್ಯಾಯಾಲದಲ್ಲಿದೆ. ಹೀಗಾಗಿ ಆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಆದರೆ ಇದನ್ನು ಈ ಮಟ್ಟಿಗೆ ಬೆಳೆಯಲು ಬಿಡಬಾರದಿತ್ತು. ಇದರಲ್ಲಿ ಸರ್ಕಾರದ ನ್ಯೂನ್ಯತೆ ಇದೆ. ಬಿಜೆಪಿಯವರಿಗೆ ತಮ್ಮ ಸರಕಾರದ ಸಾಧನೆ ಕೇಳಿದರೆ ಏನು ಮಾತನಾಡಲ್ಲ. ಕೇವಲ ಜನರ ಭಾವನೆ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.