ಶಿಕ್ಷಕರ ನೇಮಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ: ದಿನಾಂಕ ಮುಂದೂಡಿಕೆ

Team Udayavani, Nov 22, 2022, 7:49 PM IST

ಶಿಕ್ಷಕರ ನೇಮಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ: ದಿನಾಂಕ ಮುಂದೂಡಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹು¨ªೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆಪಟ್ಟಿಗೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನ.30ರ ವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರದವರ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಖು¨ªಾಗಿ ಸಲ್ಲಿಸಲು ತಿಳಿಸಲಾಗಿದೆ. ಕೊನೆಯ ದಿನಾಂಕದ ನಂತರ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ದಿನಾಂಕ:18-11-2022 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ  https://schooleducation.kar.nic.in ನಲ್ಲಿ  1:1 ತಾತ್ಕಾಲಿಕ ಆಯ್ಕೆಪಟ್ಟಿಗೆ ಪ್ರಕಟಿಸಲಾಗಿತ್ತು.  ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಲು ನ.19ರಿಂದ 23ರ ವರೆಗೆ ಕಾಲಾವಕಾಶ ನೀಡಲಾಗಿತ್ತು.

ಟಾಪ್ ನ್ಯೂಸ್

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

kaadaane

ಕಡಿರುದ್ಯಾವರ: ಕಾಡಾನೆ ಸಂಚಾರ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ