ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌


Team Udayavani, Jun 18, 2024, 12:50 AM IST

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ದರ ಹೆಚ್ಚಿಸಲಾಗಿದೆ. ಗ್ಯಾರಂಟಿಗಾಗಿ ತೈಲ ದರ ಏರಿಕೆ ಎಂಬ ವ್ಯಾಖ್ಯಾನ ತಪ್ಪು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್‌ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ? ಎಂದು ಕೇಳಿದರು. ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಪೆಟ್ರೋಲ್, ಡೀಸೆಲ್‌ ದರ ಕಡಿಮೆ ಇದೆ. ಅಷ್ಟಕ್ಕೂ ಬಿಜೆಪಿ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್‌ ದರ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು? ಬಿಜೆಪಿಯವರು ಪ್ರತಿಭಟನೆ ಮಾಡುವ ಮುನ್ನ ಇದನ್ನು ಯೋಚಿಸಲಿ ಎಂದರು.

ಟಾಪ್ ನ್ಯೂಸ್

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

4-bantwala

Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

3-madikeri

Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

Bellary; CM Siddaramaiah left alone in Valmiki Corporation scam: Govind Karajola

Bellary; ವಾಲ್ಮೀಕಿ ನಿಗಮ ಹಗರಣದಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ: ಕಾರಜೋಳ

Charmadi Ghat: ರಸ್ತೆ ಸ್ಥಿತಿಗತಿ ಅವಲೋಕಿಸಿ ವಾಹನ ಸಂಚಾರಕ್ಕೆ ಅವಕಾಶ… ಮೀನಾ ನಾಗರಾಜ್

Charmadi Ghat: ರಸ್ತೆ ಸ್ಥಿತಿಗತಿ ಅವಲೋಕಿಸಿ ವಾಹನ ಸಂಚಾರಕ್ಕೆ ಅವಕಾಶ… ಮೀನಾ ನಾಗರಾಜ್

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

COuncil

Legislative Council: ಮತ್ತೆ ಕಲಾಪ ನುಂಗಿದ ವಾಲ್ಮೀಕಿ ನಿಗಮ ಹಗರಣ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

4-bantwala

Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.