10ರಂದು ನ್ಯಾ. ಓಕಾ ಪ್ರಮಾಣ ವಚನ ಸ್ವೀಕಾರ
Team Udayavani, May 7, 2019, 3:00 AM IST
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಮುಂಬೈ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ಮೇ 10ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ