ಆ.1ರಂದು ಸಿಎಂ ಸಿದರಾಮಯ್ಯ ದ.ಕ ಮತ್ತು ಉಡುಪಿ ಪ್ರವಾಸ
Team Udayavani, Jul 29, 2023, 10:09 PM IST
On August 1, CM Siddaramaiah visit to DK and Udupi
ಮಂಗಳೂರು: ಆ.1 ರಂದು ಸಿಎಂ ಸಿದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಧ್ಯಾಹ್ನ 12.30 ರಿಂದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ3.30 ಕ್ಕೆ ಉಡುಪಿಯಿಂದ ಹೊರಟು ಸಂಜೆ4.15 ಕ್ಕೆ ದ.ಕ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ರಾತ್ರಿ 9 ಕ್ಕೆ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ