ಆನ್‌ಲೈನ್‌ ಔಷಧ ಮಾರಾಟ: ರಾಜ್ಯವ್ಯಾಪಿ ಬಂದ್‌

Team Udayavani, May 28, 2017, 11:34 AM IST

drugs.jpg

ಬೆಂಗಳೂರು: ಆನ್‌ಲೈನ್‌ ಔಷಧ ಮಾರಾಟ ವಿರೋಧಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘ ಹಾಗೂ ಬೃಹತ್‌ ಬೆಂಗಳೂರು ಕೆಮಿಸ್ಟ್‌ ಆ್ಯಂಡ್‌ ಡ್ರಗ್ಗಿಸ್ಟ್‌ ಅಸೋಸಿಯೇಷನ್‌ ವತಿಯಿಂದ ಮೇ 30ರಂದು ಕರೆ ಕೊಟ್ಟಿರುವ ರಾಜ್ಯವ್ಯಾಪಿ ಔಷಧ ಮಾರಾಟ ಬಂದ್‌ನಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು ಮತ್ತು ಕಾರ್ಪೊàರೇಟ್‌ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳಿಗೆ ವಿನಾಯ್ತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬಂದ್‌ ದಿನದಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು ಮತ್ತು ಕಾರ್ಪೊàರೇಟ್‌ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳು ಎಂದಿನಂತೆ ತೆರೆದಿರುತ್ತವೆ. ಸಾರ್ವಜನಿಕರು
ಅಗತ್ಯ ಔಷಧಕ್ಕೆ ಈ ಅಂಗಡಿಗಳನ್ನು ಸಂಪರ್ಕಿಸಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ರಾಜ್ಯದ ಎÇÉಾ ಜಿಲ್ಲಾ ಕಚೇರಿಗಳ ಸಹಾಯಕ ಔಷಧ ನಿಯಂತ್ರಕರಿಗೆ ಸೂಚನೆ ನೀಡಲಾಗಿದೆ.

ಅದಕ್ಕಾಗಿ ಎÇÉಾ ಜಿÇÉಾ ಕಚೇರಿಗಳ ಸಹಾಯಕ ಔಷಧ ನಿಯಂತ್ರಕರ ದೂರವಾಣಿ ಸಂಖ್ಯೆ ಮತ್ತು ಇತರೆ
ವಿವರಗಳು ಇಲಾಖೆಯ ಅಂತ ಜಾìಲದಲ್ಲಿ ಲಭ್ಯವಿರಲಿದೆ.

ನೋಡಲ್‌ ಅಧಿಕಾರಿಗಳ ನೇಮಕ:
ಮೇ 30 ರಂದು ಸಾರ್ವಜನಿಕರಿಗೆ ಔಷಧ ಲಭ್ಯತೆಯ ಬಗ್ಗೆ ಮಾಹಿತಿ ನೀಡಲು ಔಷಧ ನಿಯಂತ್ರಣ ಇಲಾಖೆಯ ಈ ಕೆಳಕಂಡ ಅಧಿಕಾರಿಗಳನ್ನು ನೋಡಲ… ಅಧಿಕಾರಿಗಳನ್ನಾಗಿ ನೇಮಿಸಿದೆ. ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಓಂಕಾರ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ-1 ಮೊಬೈಲ್‌ -9845492967, ದೂರವಾಣಿ 080-
22341745, ಎಂ. ಸುರೇಶ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ -2, ಮೊ.- 9141166046, ದೂ: 080- 22341789. ಗೋಣಿಫ‌ಕೀರಪ್ಪ, ಸಹಾಯಕ ಔಷಧ ನಿಯಂತ್ರ ಕರು, ಬೆಂಗಳೂರು ವೃತ್ತ -3, ಮೊ.
9902759871, ದೂ: 080- 22341742. ಕೆಂಪಯ್ಯ ಸುರೇಶ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ- 4, ಮೊ. 9880718974 ದೂ: 080- 22341743, ನಾರಾಯಣ ರೆಡ್ಡಿ, ಸಹಾಯಕ ಔಷಧ ನಿಯಂತ್ರಕರು,
ಬೆಂಗಳೂರು ವೃತ್ತ -5, ಮೊ. 9880139146, ದೂ: 080- 22341741 ಹಾಗೂ ಉಮಾಕಾಂತ್‌ ಪಾಟೀಲ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ -6, ಮೊ. 9341264210 ದೂ: 080-22341740 ಸಂಖ್ಯೆಗೆ
ಸಂಪರ್ಕಿಸುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಜಯಂತ್ ದಾಳಿಗೆ ಆಟ ಮುಗಿಸಿದ ನ್ಯೂಜಿಲ್ಯಾಂಡ್: 1-0 ಅಂತರದಿಂದ ಸರಣಿ ಗೆದ್ದ ಟೀಂ ಇಂಡಿಯಾ

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

3patila

ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.