ಆನ್‌ಲೈನ್‌ ಶಿಕ್ಷಣ ನಿಷೇಧ: ಅರ್ಜಿ

Team Udayavani, Jun 23, 2020, 7:12 AM IST

nishedha

ಬೆಂಗಳೂರು: 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ನಿಷೇಧಿಸಿ ಜೂ.15ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿವಿಧ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೋಷಕರು  ಸಲ್ಲಿಸಿರುವ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ.ಆರ್‌ .ನಟರಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ  ವಿಚಾರಣೆಗೆ ಬಂದಿತ್ತು.

ಈ ವೇಳೆ, ನಿಯಮಿತ ಅವಧಿಗೆ ಸೀಮಿತವಾಗಿ ಆನ್‌ಲೈನ್‌ ಶಿಕ್ಷಣಕ್ಕೆ ಅನುಮತಿ ನೀಡಲು ಸರ್ಕಾರ ಸಿದ್ಧವಿದೆಯೇ? ಅದೇ ರೀತಿ ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮದ  ಶಾಲೆಗಳಿಗೆ ರಾಜ್ಯ ಸರ್ಕಾರದ ಈ ಆದೇಶ ಹೇಗೆ ಅನ್ವಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಜೂ.26ಕ್ಕೆ ಮುಂದೂಡಿತು.

ಕೋವಿಡ್‌ 19 ಹಿನ್ನೆಲೆಯಲ್ಲಿ ತಜ್ಞರ ಸಮಿತಿ ನೀಡಿದ ಅಭಿಪ್ರಾಯ ಆಧರಿಸಿ 1ರಿಂದ 5ನೇ ತರಗತಿ ಆನ್‌ಲೈನ್‌ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೋಷಕರು, ಶಾಲಾ ಆಡಳಿತ ಮಂಡಳಿ ಅವರೊಂದಿಗೆ ಇನ್ನೂ ಚರ್ಚೆ ನಡೆಯುತ್ತಿರುವಾಗಲೇ ಸರ್ಕಾರ  ಈ ತಿರ್ಮಾನ ತೆಗೆದುಕೊಂಡಿದೆ. ಅಭಿಪ್ರಾಯ ಹೇಳಲು ಸಂಬಂಧಿತರಿಗೆ ಸಮರ್ಪಕ ಅವಕಾಶವೂ ನೀಡಿಲ್ಲ.

ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ ಮುಂದುವರಿಸಲು ಪರ್ಯಾಯ ವ್ಯವಸ್ಥೆಯನ್ನೂ ಸೂಚಿಸಿಲ್ಲ. ಏಕ ಪಕ್ಷೀಯವಾಗಿ  ತೆಗೆದುಕೊಂಡಿರುವ ಸರ್ಕಾರದ ಈ ನಿರ್ಧಾರ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಹೀಗಾಗಿ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ  ರದ್ದುಪಡಿಸಬೇಕು. ಅರ್ಜಿ ಇತ್ಯರ್ಥಗೊಳ್ಳುವವರೆಗೆ ಆದೇಶ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.