ನಾಳೆಯಿಂದ ಖಾಸಗಿ ಆಸ್ಪತ್ರೆ OPD ಬಂದ್, ಸರ್ಕಾರಿ ವೈದ್ಯರ ರಜೆ ರದ್ದು

Team Udayavani, Nov 15, 2017, 3:27 PM IST

doctor.jpg

ಬೆಂಗಳೂರು/ಬೆಳಗಾವಿ:ಖಾಸಗಿ ಆಸ್ಪತ್ರೆಗಳ ವೈದ್ಯರ ಮತ್ತು ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ ಮುಂದುವರಿದಿದ್ದು, ನಾಳೆಯಿಂದ(ಗುರುವಾರ) ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.

ನಾಳೆ ಬೆಳಗ್ಗೆ 8ಗಂಟೆಯಿಂದ ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಬಂದ್ ಆಗಲಿದ್ದು, ಎಮರ್ಜೆನ್ಸಿ ಚಿಕಿತ್ಸೆಗಳು ಎಂದಿನಂತೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಖಾಸಗಿ ವೈದ್ಯಕೀಯ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ಬೆಳಗಾವಿಯಲ್ಲಿ ವೈದ್ಯರುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದವರ ಸಂಖ್ಯೆ 14ಕ್ಕೇರಿದೆ.

ವಿಜಯಪುರದ 120 ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಚಿಕಿತ್ಸೆ, ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ಬೆಳಗಾವಿಯಲ್ಲಿ ನಡೆಯುವ ವೈದ್ಯರ ಮುಷ್ಕರಕ್ಕೆ ತೆರಳಿದ್ದಾರೆ. ಒಟ್ಟು ಜಿಲ್ಲೆಯಿಂದ 460 ಖಾಸಗಿ ವೈದ್ಯರು ಬೆಳಗಾವಿಗೆ ತೆರಳಿದ್ದು, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಂದೆ ವೈದ್ಯಕೀಯ ಸೇವೆ ಇಲ್ಲ ಎಂದು ಬೋರ್ಡ್, ಬ್ಯಾನರ್ ಹಾಕಲಾಗಿತ್ತು. ಮಂಗಳವಾರದ ವರೆಗೆ ಹೊರ ರೋಗಿಗಳಿಗೆ ಚಿಕಿತ್ಸೆ ಬಂದ್ ಮಾಡಲಾಗಿತ್ತು,

ಬೆಳಗಾವಿಯಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ನಾಳೆ ಆರು ಸಾವಿರ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ, 22 ಸಾವಿರ ವೈದ್ಯರುಗಳು ಬೆಂಬಲ ನೀಡುವುದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆ ವೈದ್ಯರ ರಜೆ ರದ್ದು;
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ರದ್ದು ಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.