ಆಪರೇಷನ್ ಕಮಲಕ್ಕೆ ಯತ್ನ;5 ಜನರಿಗೆ ಬೇರೆ ಕೆಲ್ಸ ಇಲ್ಲ: ಸಚಿವ ಡಿಕೆಶಿ
Team Udayavani, Aug 7, 2018, 4:34 PM IST
ಬೆಂಗಳೂರು: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು,ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ
ಮಳೆಯ ಆರ್ಭಟ : ತೀರ್ಥಹಳ್ಳಿ ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು
ಸಿಎಂ ದಾವೋಸ್ ಪ್ರವಾಸ ಮೊಟಕು?; ಇಂದು ದಿಲ್ಲಿಗೆ ಹಠಾತ್ ಭೇಟಿ!
MUST WATCH
ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?
ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ
ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!
ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..
ಹೊಸ ಸೇರ್ಪಡೆ
ಹೈದರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ
ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ಹೆಬ್ರಿ : ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕ ನಿತ್ಯಾನಂದ ಶೆಟ್ಟಿ ಆಯ್ಕೆ
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಸಾಕ್ಷರತೆ ಅಗತ್ಯ
ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ