Udayavni Special

31ರವರೆಗೆ ಕರಾಮುವಿವಿ ಪ್ರವೇಶಾತಿಗೆ ಅವಕಾಶ


Team Udayavani, Aug 20, 2019, 3:00 AM IST

Udayavani Kannada Newspaper

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದ್ದು ಸ್ನಾತಕ/ ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ/ಬಿ.ಕಾಂ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್‌.ಐ.ಎಸ್ಸಿ, ಎಂ.ಎಲ್‌.ಐ.ಎಸ್ಸಿ, ಎಂ.ಎಸ್ಸಿ, ಪಿ.ಜಿ. ಡಿಪ್ಲೊಮಾ ಪ್ರೋಗ್ರಾಮ್ಸ್‌, ಡಿಪ್ಲೊಮಾ ಪ್ರೋಗ್ರಾಮ್ಸ್‌, ಸರ್ಟಿಫಿಕೇಟ್‌ ಪ್ರೋಗ್ರಾಮ್ಸ್‌ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ಕರಾಮುವಿವಿ ಮಲ್ಲೇಶ್ವರಂನ ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ ಎಲ್ಲರಿಗೂ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. ಆ. 31ರವರೆಗೂ ದಂಡ ಶುಲ್ಕವಿಲ್ಲದೆ ಪ್ರಥಮ ವರ್ಷದ ಕೋರ್ಸ್‌ಗಳ ಪ್ರವೇಶಾತಿ ಪಡೆಯಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಸರ್ಕಾರಿ ರಜೆ ದಿನಗಳಂದು ಮತ್ತು ಭಾನುವಾರಗಳಂದು ಆ. 31ರವರೆಗೆ ಪ್ರಾದೇಶಿಕ ಕೇಂದ್ರಗಳಲ್ಲಿ ಶುಲ್ಕವನ್ನು ಪಾವತಿಸಿಕೊಂಡು ರಶೀದಿ ನೀಡಿ ಪ್ರವೇಶಾತಿಯನ್ನು ಮಾಡಿ ಕೊಳ್ಳಲಾಗುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ್‌.ಆರ್‌ ತಿಳಿಸಿರುತ್ತಾರೆ. ಮಾಹಿತಿಗೆ 080-23448811, 9844506629, 9620395584, 7760848564 ಸಂಪರ್ಕಿಸಬಹುದು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

mullayanagiri-main

ಕೈಬೀಸಿ ಕರೆಯೋ ಮಂಜಿನ ಶೃಂಗಾರ ಸೌಂದರ್ಯದ ಮುಳ್ಳಯ್ಯನಗಿರಿ ಬೆಟ್ಟ!

ಅಂಧೇರಿ: ಕ್ರೇನ್‌ ಕುಸಿದು ಮಹಿಳೆಯ ಸಾವು, ಇಬ್ಬರಿಗೆ ಗಾಯ

ಅಂಧೇರಿ: ಕ್ರೇನ್‌ ಕುಸಿದು ಮಹಿಳೆ ಸಾವು, ಇಬ್ಬರಿಗೆ ಗಾಯ

tk-tdy-1

ಕೆರೆಗೆ ನೀರು ಹರಿಸಲು ಯೋಜನೆ ರೂಪಿಸಿದ್ದೇ ನಾನು

ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿ ಪ್ರತ್ಯಕ್ಷ: ಮರಿಗಳ ಜೊತೆ ಗ್ರಾಮಸ್ಥರ ಸೆಲ್ಫಿ!

ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿ ಪತ್ತೆ: ಮರಿಗಳ ಜೊತೆ ಗ್ರಾಮಸ್ಥರ ಸೆಲ್ಫಿ!

ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ

ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ನೀವು ಸರಿಯಿದ್ದರೆ ಇಂತಹ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕೈ ಪಕ್ಷದ ವಿರುದ್ಧ ಮುನಿರತ್ನ ಕಿಡಿ

ನೀವು ಸರಿಯಿದ್ದರೆ ಈ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಸಚಿವ ಸ್ಥಾನ ನೀಡುತ್ತೇವೆ: ಬಿ ಎಸ್ ಯಡಿಯೂರಪ್ಪ

ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ: ಬಿ ಎಸ್ ಯಡಿಯೂರಪ್ಪ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ

MUST WATCH

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

ಹೊಸ ಸೇರ್ಪಡೆ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

Ballary-tdy-1

ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

dg-tdy-2

ಸಮಾಜಕ್ಕೆ ಮಲ್ಲಪ್ಪನವರ ಕೊಡುಗೆ ಅಪಾರ

dg-tdy-1

ಮಾರಿಕೊಪ್ಪದಲ್ಲಿ ಶ್ರದ್ಧಾ ಭಕ್ತಿಯ ದೊಡ್ಡ ಬನ್ನಿ ಮಹೋತ್ಸವ

vp-tdy-2

ಮಠಾಧೀಶರು-ರಾಜಕಾರಣಿಗಳಲ್ಲಿ ಸ್ವಾರ್ಥ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.