ಖಾಸಗಿ ಲ್ಯಾಬ್ ಪರೀಕ್ಷೆಗೆ ಅವಕಾಶಕ್ಕೆ ಆಗ್ರಹ
Team Udayavani, Mar 19, 2020, 3:03 AM IST
ವಿಧಾನಸಭೆ: ರಾಜ್ಯ ಸರ್ಕಾರ ಕೊರೋನಾ ಸೋಂಕು ಪತ್ತೆ ಹಚ್ಚಲು ರಾಜ್ಯದಲ್ಲಿ ಸರ್ಕಾರದ ವತಿಯಿಂದ ಹೆಚ್ಚಿನ ಪ್ರಯೋಗಾಲಯಗಳಿಲ್ಲದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಕೊಳ್ಳಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೆಸ್ನ ಸದಸ್ಯರು ಸರ್ಕಾರಕ್ಕೆ ಸಲಹೆ ನೀಡಿದರು.
ರಾಜ್ಯದಲ್ಲಿ ಸರ್ಕಾರದ ವತಿಯಿಂದ ಕೇವಲ 5 ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮಾಡ ಲಾಗುತ್ತಿದೆ. ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿದರೆ, ಹೆಚ್ಚಿನ ಜನರು ವೇಗವಾಗಿ ಪರೀಕ್ಷೆ ಮಾಡಿಸಿಕೊಂಡು ಸಂಶಯ ನಿವಾರಿಸಿ ಕೊಳ್ಳಲು ಅನುಕೂಲವಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು.
ಅಲ್ಲದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸೋಂಕಿತರ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಸಲಹೆ ನೀಡಿದರು. ಎಸ್ಡಿಆರ್ಎಫ್ ಫಂಡ್ ಜೊತೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ನ ಹಣವನ್ನು ರಾಜ್ಯ ಸರ್ಕಾರ ಬಳಸಿಕೊಳ್ಳಬೇಕು ಎಂದು ಆರ್.ವಿ.ದೇಶಪಾಂಡೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು