Udayavni Special

ಸದಾನಂದಗೌಡರಿಗೆ ಅವಮಾನ ಮಾಡುವ ಕೆಲಸವನ್ನು ವಿರೋಧ ಪಕ್ಷ ಮಾಡಿದೆ : ಕಟ್ಟಾ ಸುಬ್ರಹ್ಮಣ್ಯ

Team Udayavani, Jun 19, 2021, 5:17 PM IST

ಅಸೆರತಯತರೆಡೆರತಯುಯತರೆತಯು

ಬೆಂಗಳೂರು : ಕಳೆದ ಬಾರಿ 4 ಲಕ್ಷ ಜನರಿಗೆ ದಿನಸಿ ನೀಡಿ ಸಹಾಯ ಮಾಡಲಾಗಿತ್ತು. ಈ ಬಾರಿ ನಿರೀಕ್ಷೆ ಮೀರಿ ಸಹಾಯ ಮಾಡಲು ಪ್ರಯತ್ನ ಮಾಡ್ತಾ ಇದ್ದೇವೆ. ನಾವು ಅಧಿಕಾರದಲ್ಲಿ ಇದ್ದಾಗ ವಿರೋಧ ಪಕ್ಷದವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ಆದರೆ ಈಗ ಒಬ್ಬ ಕೇಂದ್ರ ಮಂತ್ರಿ ಸದಾನಂದಗೌಡ ಬಂದಾಗ ಅವಮಾನ ಮಾಡುವ ಕೆಲಸ ವಿರೋಧ ಪಕ್ಷದವರು ಮಾಡಿದ್ದಾರೆ. ನಾವು ಹಿಂದೆ ಸಂಸದರಾಗಿದ್ದ ಜಾಫರ್ ಷರೀಫ್ ಅವರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ಆದರೆ ದಬ್ಬಾಳಿಕೆ ಬಹಳ ದಿನ ನಡೆಯಲ್ಲ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿಕೆ ನೀಡಿದ್ದಾರೆ.

ನಾವು ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಹೆಬ್ಬಾಳದಲ್ಲಿ ನಿರಂತವಾಗಿ ಆಹಾರ ಧಾನ್ಯ ನೀಡುವ ಕೆಲಸ ಮುಂದುವರಿಯಲಿದೆ. ಯಡಿಯೂರಪ್ಪ ಅವರ ಸರ್ಕಾರ ಕ್ರಿಯಾಶೀಲ ಸರ್ಕಾರವಾಗಿದೆ. ನಾವು ಬಡವರಿಗೆ ಸಹಾಯಹಸ್ತ ಮಾಡುವ ಪ್ರಕ್ರಿಯೆ ನಿರಂತರವಾಗಿ ಮುಂದುವರಿಯಲಿದೆ.

ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹಾಯಹಸ್ತ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ ಪುಡ್ ಕಿಟ್ ವಿತರಣೆ ಮಾಡಲಾಯಿಉ. ವಾರ್ಡ್ ನಂಬರ್ 21 ರಲ್ಲಿ ಪುಡ್ ಕಿಟ್ ವಿತರಣೆ ಮಾಡಲಾಯಿತು. ಸುಮಂಗಲಿ ಆಶ್ರಮ ಬಳಿ ದಿನಸಿ ಕಿಟ್ ವಿತರಣೆ ಮಾಡಿ ಮಾತನಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು,  ಹೆಬ್ಬಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯಡಿಯೂರಪ್ಪ ನಾಯಕತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಕ್ಷೇತ್ರದಲ್ಲಿ ಸೇವಾ ಕಾರ್ಯ ಮುಂದುವರಿಸಲು ತಿರ್ಮಾನಿಸಲಾಗಿದೆ. ನಮ್ಮ ನಾಯಕರಾದ ಯಡಿಯೂರಪ್ಪ ನವರು ಅಗತ್ಯ ಸಹಕಾರ ನೀಡುವ ಭರವಸೆ ಕೊಟ್ಟಿದ್ದಾರೆ ಎಂದರು.

ಟಾಪ್ ನ್ಯೂಸ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

Lockdowns have snatched away the livelihoods of millions : Siddaramaiah

ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠ

uo

ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗ| ಲಾಭದ ಮಾರ್ಗ ನೀಡಿದ ಆರೋಪ

n ravi kumar

ನಾನೊಬ್ಬ ಪಕ್ಷ ನಿಷ್ಠೆಯ ಕಾರ್ಯಕರ್ತ, ನಿಷ್ಠರನ್ನು ಪಕ್ಷ ಗುರುತಿಸುತ್ತದೆ: ರವಿ ಕುಮಾರ್

ಎಲ್ಲರಿಗೂ ಸಚಿವರಾಗಲು ಸಾಧ್ಯವಿಲ್ಲ, ಸಮತೋಲಿತ ಸಂಪುಟ ರಚನೆ ಮಾಡುತ್ತೇವೆ: ಬೊಮ್ಮಾಯಿ

ಎಲ್ಲರಿಗೂ ಸಚಿವರಾಗಲು ಸಾಧ್ಯವಿಲ್ಲ, ಸಮತೋಲಿತ ಸಂಪುಟ ರಚನೆ ಮಾಡುತ್ತೇವೆ: ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

Lockdowns have snatched away the livelihoods of millions : Siddaramaiah

ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠ

n ravi kumar

ನಾನೊಬ್ಬ ಪಕ್ಷ ನಿಷ್ಠೆಯ ಕಾರ್ಯಕರ್ತ, ನಿಷ್ಠರನ್ನು ಪಕ್ಷ ಗುರುತಿಸುತ್ತದೆ: ರವಿ ಕುಮಾರ್

ಸರ್ಕಾರ ಅನುಮತಿ ನೀಡುವವರೆಗೂ ಯಾವುದೇ ಗಣಿಗಾರಿಕೆಗೆ ಅವಕಾಶ ಇಲ್ಲ :ಎಸಿ ಶಿವಾನಂದಮೂರ್ತಿ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ghyghjgh

ಇನ್ಮುಂದೆ ಈ ಪ್ರಕರಣ ಬಗ್ಗೆ ನಾನು ಮಾತಾಡೋಲ್ಲ : ನಟಿ ಶಿಲ್ಪಾ ಶೆಟ್ಟಿ

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

ಕೇರಳದಲ್ಲಿ ಅಧಿಕಾರದ ವಿಶ್ವಾಸವಿರಲಿಲ್ಲ ಅದಕ್ಕೆ ಶ್ರೀಧರನ್ ರನ್ನು CM ಅಭ್ಯರ್ಥಿ ಮಾಡಲಾಗಿತ್ತು

Lockdowns have snatched away the livelihoods of millions : Siddaramaiah

ಲಾಕ್ ಡೌನ್ ಮರುಕಳಿಸದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು : BJPಗೆ ಸಿದ್ದರಾಮಯ್ಯ ಟ್ವೀಟ್ಪಾಠ

uo

ಬೇಂದ್ರೆ ಸಾರಿಗೆಗೆ ಪರ್ಯಾಯ ಮಾರ್ಗ| ಲಾಭದ ಮಾರ್ಗ ನೀಡಿದ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.