ವಿರೋಧ ಪಕ್ಷಗಳಿಂದ ಓಟ್ ಬ್ಯಾಂಕ್ ರಾಜಕಾರಣ
Team Udayavani, Dec 22, 2019, 3:03 AM IST
ಬೆಂಗಳೂರು: ಅಮೆರಿಕದಂತಹ ದೇಶಗಳಲ್ಲಿ ವಲಸಿಗರನ್ನು ಗಡಿಪಾರು ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ನ್ಯಾಯ ಯುತವಾಗಿ ನೋಂದಣಿ ಮಾಡಿಕೊಂಡು ಅನರ್ಹರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಕೆಲವು ಪಕ್ಷದವರು ಒಂದು ಸಮುದಾಯವನ್ನು ಗುರಿಯಾಗಿಸಿ ಟ್ಟುಕೊಂಡು ಕಾಯ್ದೆ ಜಾರಿ ಮಾಡ ಲಾಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಟೀಕಿಸಿದರು.
ರೋಹಿಂಗ್ಯಾ ಮುಸ್ಮಿಮರಿಗೆ ಚೀನಾ ಗಡಿ ಕೇವಲ 400 ಕಿ.ಮೀ. ಇದ್ದರೂ 2,700 ಕಿ.ಮೀ.ದೂರವಿರುವ ಭಾರತಕ್ಕೆ ಬರುತ್ತಿದ್ದಾರೆ. ಚೀನಾದಲ್ಲಿ ನುಸುಳುಕೋರರನ್ನು ನಿರ್ದಾಕ್ಷಿಣ್ಯವಾಗಿ ಹೊರಹಾಕಲಾಗುತ್ತದೆ. ಆದರೀಗ ಭಾರತದಲ್ಲಿ ಅಕ್ರಮ ಪ್ರವೇಶ ಮಾಡಿದವರು ಮಾತ್ರ ಆತಂಕಕ್ಕೊಳಪಟ್ಟಿದ್ದಾರೆ. ಇದನ್ನು ಅರ್ಥಮಾಡಿಕೊಳ್ಳದೆ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ವಿರೋಧ ಪಕ್ಷದವರು ಬೆಂಕಿಗೆ ತುಪ್ಪ ಸುರಿಯ್ತುತಿದ್ದಾರೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ
ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ
ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?