ಪ್ಲಾಸ್ಟಿಕ್ ಬಾಟಲಿ ನಿಷೇಧಕ್ಕೆ ಆದೇಶ
Team Udayavani, Jul 11, 2018, 6:00 AM IST
ಬೆಂಗಳೂರು: ರಾಜ್ಯ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಅಧೀನಕ್ಕೆ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ಗಳನ್ನು ಬಳಸದಂತೆ ನಿರ್ದೇಶನಾಲಯ ಆದೇಶಿದೆ. ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುತ್ತಿರುವ ಸಮಸ್ಯೆ ತಡೆಯುವ ದೃಷ್ಟಿಯಿಂದ ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಚಮಚ, ತಟ್ಟೆ, ಲೋಟ ಇತ್ಯಾದಿ ಸೇರಿ ಯಾವುದೇ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಈ ಹಿಂದೆಯೇ ಆದೇಶಿಸಲಾಗಿತ್ತು. ಅದರಂತೆ ತಾಂತ್ರಿಕ ಶಿಕ್ಷಣ ಇಲಾಖೆಯ ತನ್ನ ಅಧೀನದ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದೆ ಸ್ಟೀಲ್ ಲೋಟಗಳನ್ನು ಬಳಸುವಂತೆ ಸೂಚಿಸಿದೆ.
ಕಾಲೇಜಿನಲ್ಲಿ ನಡೆಯುವ ಸಭೆ, ಸಮಾರಂಭ, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮ ದಲ್ಲೂ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸಬಾರದು ಎಂದು ಹೇಳಿರುವ ನಿರ್ದೇಶನಾಲಯ, ಪ್ಲಾಸ್ಟಿಕ್ ಬಳಕೆ ತಗ್ಗಿಸುವ ನಿಟ್ಟಿನಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತೆ ಕಾಲೇಜಿನ ಪ್ರಾಚಾರ್ಯರಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ