

Team Udayavani, May 18, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿ ಆದೇಶಿಸಿದೆ. ದಿನಗೂಲಿ ನೌಕರರ ನಿವೃತ್ತಿ ನಂತರ ಉಪದಾನ (ಗ್ರ್ಯಾಚ್ಯುಯಿಟಿ) ಪಡೆಯಲು ಅನುಕೂಲವಾಗುವಂತೆ 1972ರ ಕೇಂದ್ರ ಸರ್ಕಾರದ ಕಾಯ್ದೆಯ ಆಧಾರದಲ್ಲಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಅರ್ಹ ದಿನಗೂಲಿ ನೌಕರರು ತಮ್ಮ ನಿವೃತ್ತಿಯ ನಂತರ ಗ್ರ್ಯಾಚ್ಯುಯಿಟಿ ಪಡೆಯಲು ಈ ಕಾಯ್ದೆ ಅವಕಾಶ ಕಲ್ಪಿಸಿ ಕೊಟ್ಟಿದೆ.
ದಿನಗೂಲಿ ನೌಕರರು ದಿನಗೂಲಿ ಆಧಾರದಲ್ಲಿ ಸಲ್ಲಿಸಿರುವ ಸಂಪೂರ್ಣ ಸೇವಾವಧಿಯನ್ನು ಗ್ರ್ಯಾಚ್ಯುಯಿಟಿ ನೀಡಲು ಪರಿಗಣಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಕುರಿತು ಅಧಿಕೃತ ರಾಜ್ಯ ಪತ್ರ ಪ್ರಕಟಗೊಂಡ ತಕ್ಷಣ ಆದೇಶ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Ad
ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ
Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ
Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ
Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ
Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ
You seem to have an Ad Blocker on.
To continue reading, please turn it off or whitelist Udayavani.