Udayavni Special

ಮತ್ತೂಮ್ಮೆ ಅನಾಥ ಮಕ್ಕಳ ಸರ್ವೇ: ಸಚಿವೆ ಜೊಲ್ಲೆ

Team Udayavani, Jun 11, 2021, 6:18 AM IST

ಮತ್ತೂಮ್ಮೆ ಅನಾಥ ಮಕ್ಕಳ ಸರ್ವೇ: ಸಚಿವೆ ಜೊಲ್ಲೆ

ಕೊಪ್ಪಳ: ಕೋವಿಡ್‌ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ  ಸರಕಾರವೇ ಆಸರೆಯಾಗ ಲಿದೆ. ಕೆಲವು ಕಾರಣಗಳಿಂದ  ಮಕ್ಕಳ ಅಂಕಿಅಂಶದಲ್ಲಿ ಸಣ್ಣಪುಟ್ಟ ಲೋಪಗಳಿರಬಹುದು.  ಹಾಗಾಗಿ ಸರಕಾರದಿಂದ ಮತ್ತೂಮ್ಮೆ ಸರ್ವೇ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾಥ ಮಕ್ಕಳ ಪಾಲನೆಯನ್ನು ಸರಕಾರವೇ ನೋಡಿ ಕೊಳ್ಳಲಿದೆ. ಕೆಲವು ಜಿಲ್ಲೆಗಳಲ್ಲಿ ಅನಾಥ ಮಕ್ಕಳ ಕುರಿತು ವರದಿಯಾಗಿಲ್ಲ. ಹಾಗಾಗಿ ಮತ್ತೂಮ್ಮೆ ಸರ್ವೇಗೆ ಸೂಚಿಸಲಾಗಿದೆ. ಬಾಲ ವಿಕಾಸ ಯೋಜನೆಯಡಿ ಅಂತಹ ಮಕ್ಕಳಿಗೆ ಮಾಸಿಕ 3,500 ಹಾಗೂ ಶೈಕ್ಷಣಿಕ  ಸೌಲಭ್ಯ ಕಲ್ಪಿಸಲಾಗುವುದು. ಅಂತಹ ಮಕ್ಕಳನ್ನು ಸರಕಾರವೇ ದತ್ತು ಸ್ವೀಕರಿಸಲಿದೆ. ಕಾನೂನಿನನ್ವಯ  ಸಂಘ- ಸಂಸ್ಥೆಗಳಿಗೂ ದತ್ತು  ನೀಡಲಾಗುವುದು ಎಂದರು.

 ಪ್ರತಿ ಜಿಲ್ಲೆಯಲ್ಲೂ ವ್ಯವಸ್ಥೆ : 

ಕೋವಿಡ್‌ 3ನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಸರಕಾರವು ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 5 ಬೆಡ್‌ಗಳು ಹಾಗೂ ಜಿಲ್ಲಾ ಕೇಂದ್ರದಲ್ಲಿ 35 ಬೆಡ್‌ಗಳನ್ನು ಕಾದಿರಿಸಿ ಮಕ್ಕಳ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ಕೊರತೆಯಿದೆ. ಸಂಭವನೀಯ  ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಖಾಸಗಿ ವೈದ್ಯರ ಜತೆ ಚರ್ಚಿಸುತ್ತಿದ್ದೇವೆ ಎಂದರು.

ರಾಜ್ಯದಲ್ಲಿ 32 ಮಕ್ಕಳು ಅನಾಥ :

ಗದಗ: ಕೋವಿಡ್‌ 2ನೇ ಅಲೆಯ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಗದಗ ಜಿಲ್ಲೆಯ ಇಬ್ಬರು ಸಹಿತ ರಾಜ್ಯದಲ್ಲಿ 32 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.   ಜಿಲ್ಲೆಯಲ್ಲಿ ಒಬ್ಬ ಆಶಾ ಕಾರ್ಯಕರ್ತೆ ಮರಣ ಹೊಂದಿದ್ದು, ಅವರ ಕುಟುಂಬಕ್ಕೆ 30 ಲ.ರೂ. ಪರಿಹಾರ ನೀಡಲಾಗಿದೆ.  ಕೋವಿಡ್‌ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರಕಾರ ದಿಂದ ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಅನಾಥ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ. ನೀಡಲಾಗುವುದು. 10ನೇ ತರಗತಿವರೆಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಲ್ಯಾಪ್‌ಟಾಪ್‌ ಒದಗಿಸಲಾಗುವುದು. ಜತೆಗೆ ಹೆಣ್ಣು ಮಕ್ಕಳಿದ್ದಲ್ಲಿ 18 ವರ್ಷಗಳ ಬಳಿಕ 1 ಲಕ್ಷ ರೂ. ನೀಡಲಾಗುವುದು ಎಂದರು.

ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಕೋವಿಡ್‌ ಸವಾಲು ಗಳನ್ನು ಸಮರ್ಥವಾಗಿ ಎದುರಿಸಿರುವ  ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಸಂಬಂಧಿಸಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ, ಹೀಗಾಗಿ, ಯಾವುದೇ ಊಹಾ ಪೋಹಗಳಿಗೆ ಕಿವಿಗೊಡುವ ಅಗತ್ಯವಿಲ್ಲ .                    ಶಶಿಕಲಾ ಜೊಲ್ಲೆ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

ಟಾಪ್ ನ್ಯೂಸ್

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

rgsfaew

ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

fhgdfghtrytr

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ : ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕಗಳು ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

dfgry5ryr

ಕೋವಿಡ್ : ರಾಜ್ಯದಲ್ಲಿ ಸೋಂಕಿನ ಸಂಖ‍್ಯೆ ಇಳಿಕೆ : ಇಂದು 1285 ಹೊಸ ಪ್ರಕರಣ ಪತ್ತೆ  

Siddaramaiha Published Book Against On BJP named as Narapeedaka

BJPಯ ಜನ ವಿರೋಧಿ ನೀತಿಯ ಬಗ್ಗೆ ‘ನರಪೀಡಕ’ ಎಂಬ ಪುಸ್ತಕ ಹೊರ ತಂದಿದ್ದೆನೆ : ಸಿದ್ದರಾಮಯ್ಯ

dinesh gundu rao

ರಾಜ್ಯದ ಜನರಿಗೆ ಈ ನೂತನ ಸರ್ಕಾರ ಇದ್ದೂ ಸತ್ತಂತೆ ಭಾಸವಾಗುತ್ತಿದೆ: ದಿನೇಶ್ ಗುಂಡೂರಾವ್

ರಾಷ್ಟ್ರ ಧ್ವಜಕ್ಕೆ ಅಗೌರವ : ಕಣ್ಣು ಮುಚ್ಚಿ‌ಕುಳಿತ ಉಪ್ಪರಪೇಟ ಗ್ರಾಪಂ ಅಧಿಕಾರಿಗಳು

ರಾಷ್ಟ್ರ ಧ್ವಜಕ್ಕೆ ಅಗೌರವ : ಕಣ್ಣು ಮುಚ್ಚಿ‌ ಕುಳಿತ ಉಪ್ಪರಪೇಟೆ ಗ್ರಾ.ಪಂ. ಅಧಿಕಾರಿಗಳು

MUST WATCH

udayavani youtube

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ :ತಲಪಾಡಿಯಲ್ಲಿ ಬಿಗು ಬಂದೋಬಸ್ತ್

udayavani youtube

273 ದಿನಗಳು 8300 ಕಿ.ಮೀ ಪಾದಯಾತ್ರೆ !

udayavani youtube

ಅಪರೂಪದಲ್ಲಿ ಅಪರೂಪ ಈ ಬಿಳಿ ಹೆಬ್ಬಾವು!

udayavani youtube

ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ : ಬೊಮ್ಮಾಯಿ

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೊಸ ಸೇರ್ಪಡೆ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.