ರಾಜ್ಯದ ಸಂಸ್ಕೃತಿ, ಭಾಷೆಯ ರಕ್ಷಣೆಗೆ ನಮ್ಮ ಸರಕಾರ ಕಟಿಬದ್ದವಾಗಿದೆ: ಆರಗ ಜ್ಞಾನೇಂದ್ರ


Team Udayavani, Aug 19, 2022, 3:57 PM IST

4araga

ಬೆಂಗಳೂರು: ರಾಯಚೂರು ಜಿಲ್ಲೆ ತೆಲಂಗಾಣ ರಾಜ್ಯಕ್ಕೆ ಸೇರಬೇಕೆಂಬ, ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಅವರ ಹೇಳಿಕೆಗೆ ಯಾವುದೇ  ಪ್ರಾಮುಖ್ಯತೆ ನೀಡುವ, ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೆಲ, ಜಲ, ಜನ, ಸಂಸ್ಕೃತಿ  ಹಾಗೂ ಭಾಷೆಯ ರಕ್ಷಣೆಗೆ, ನಮ್ಮ ಸರಕಾರ ಕಟಿಬದ್ದವಾಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಶ್ರಿ ಸಿದ್ದರಾಮಯ್ಯನವರ ವಿರುದ್ಧ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಬಗ್ಗೆ, ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಹೆಚ್ಚಿನ ಹಾಗೂ ಸಮರ್ಪಕ ಭದ್ರತೆ ಒದಗಿಸಲು ಸರಕಾರ ಬದ್ಧವಾಗಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ಬಗ್ಗೆ ಪೊಲೀಸರು ಕ್ರಮ ವಹಿಸುತ್ತಾರೆ. ನಿನ್ನೆ ದಿನ, ವಿರೋಧ ಪಕ್ಷದ ನಾಯಕರು, ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದಾಗ ನಡೆದ ಅಹಿತಕರ ಘಟನೆ ದುರದೃಷ್ಟಕರವಾಗಿದ್ದು, ಪೊಲೀಸರು  ಕೆಲವರನ್ನು ಬಂಧಿಸಿದ್ದು, ಕಾನೂನು ಕ್ರಮ ಜಾರಿಯಲ್ಲಿದೆ ಎಂದರು.

ಇದನ್ನೂ ಓದಿ:ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ, ಆದರೆ ಯಾರೇ ಆದರೂ ಕಾನೂನು ಕೈಗೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇದನ್ನು ಸಹಿಸಲಾಗುವುದಿಲ್ಲ. ಸ್ವಾತಂತ್ರ್ಯ ವೀರ ಸಾವರ್ಕರ್ ಭಾವಚಿತ್ರವನ್ನು ಹಾಕಲಾದ  ಬಗ್ಗೆ  ಇತ್ತೀಚೆಗೆ, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಆಕ್ಷೇಪಾರ್ಣವಾಗಿ ಮಾತನಾಡಿದ್ದಾನೆ. ಹಾಗೂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ವೀರ ಸಾವರ್ಕರ್ ಅವರ ಭಾವಚಿತ್ರವಿರುವ ಫ್ಲೆಕ್ಸ್ ಅನ್ನು,  ಒಂದು  ಪ್ರದೇಶದಲ್ಲಿ ಯಾಕೆ ಹಾಕಲಾಗಿತ್ತು ಎಂದೂ ಪ್ರಶ್ನೆ ಮಾಡಿದ್ದರು. ಸಿದ್ದರಾಮಯ್ಯನವರು ಹೇಳಿಕೆ ನೀಡುವಾಗ, ಅತ್ಯಂತ ಸಂಯಮ ತೋರಬೇಕು.  ಇನ್ನೊಬ್ಬರ ಭಾವನೆಗಳನ್ನು ಘಾಸಿಗೊಳಿಸುವ ಹಾಗೂ ಕೆರಳಿಸುವ  ಮಾತುಗಳು ಅನಪೇಕ್ಷೆಣನೀಯ ಎಂದು ಹೇಳಿದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.