“ಸಪ್ತಪದಿ’ಗೆ 3 ಸಾವಿರಕ್ಕೂ ಅಧಿಕ ಅರ್ಜಿ: ಕೋಟಾ
Team Udayavani, Mar 16, 2020, 3:03 AM IST
ಕಾಪು: “ಸಪ್ತಪದಿ’ ಸಾಮೂಹಿಕ ವಿವಾಹಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 3 ಸಾವಿರಕ್ಕೂ ಅಧಿಕ ಜೋಡಿಗಳು ಅರ್ಜಿ ಸಲ್ಲಿಸಿವೆ. ಅರ್ಜಿಗಳು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. “ಸಪ್ತಪದಿ’ ಯೋಜನೆಯಡಿ ಕಾಪು ಹೊಸಮಾರಿಗುಡಿ ದೇವ ಸ್ಥಾನದಲ್ಲಿ ಎ.26ರಂದು ನಡೆಯುವ ಸಾಮೂಹಿಕ ವಿವಾಹದ ಪ್ರಚಾರಾರ್ಥ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
“ಎ’ ದರ್ಜೆಯ ದೇವಸ್ಥಾನಗಳ ಮೂಲಕ ವಿವಾಹಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತದೆ. “ಎ’ ದರ್ಜೆ ದೇವಸ್ಥಾನಗಳಿಲ್ಲದ ಜಿಲ್ಲೆಗಳಲ್ಲಿ ಇಲಾಖೆ ಸಾಮಾನ್ಯ ಸಂಗ್ರಹ ನಿಧಿಯಿಂದ ಹಣ ಬಿಡುಗಡೆ ಮಾಡಿ ಸಾಮೂಹಿಕ ವಿವಾಹಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು. ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಿಡಿಒಗಳಿಗೆ ವಿಶೇಷ ನಿರ್ದೇಶನಕ್ಕೆ ಸೂಚನೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
MUST WATCH
ಹೊಸ ಸೇರ್ಪಡೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್ಐ ಪಾತ್ರ?
ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ