ಪಡುಬಿದ್ರಿ: ಪತ್ನಿಯಿಂದ ಸಾಲ ಮಾಡಿಸಿ ವಿಷವುಣಿಸಿದ ಪತಿ

ಆಕೆಯನ್ನು ಕೊಂದರೆ ಸಾಲ ತೀರುತ್ತದೆಂದು ಪ್ಲ್ಯಾನ್!

Team Udayavani, Sep 7, 2022, 8:42 PM IST

19-padubidre

ಪಡುಬಿದ್ರಿ: ಹೆಂಡತಿ ಹೆಸರಲ್ಲಿ ಮಾಡಿದ ಸಾಲವನ್ನು ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕ ವಾಡಿ ಕೊಲೆ ಮಾಡಿರುವುದಾಗಿ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿದ್ಯಾ ( 29 ) ಮೃತಪಟ್ಟ ಮಹಿಳೆ. ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು. ಗಂಡನ ಮನೆಯಲ್ಲಿ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದನು. ಮಾತ್ರವಲ್ಲದೆ ವಿದ್ಯಾ ಅವರ ತಂದೆ ಕೊಟ್ಟ ಹಣವನ್ನೂ ಖರ್ಚು ಮಾಡಿ, ಚಿನ್ನವನ್ನು ಮಾರಾಟ ಮಾಡಿ ಖರ್ಚು ಮಾಡಿದ್ದಾನೆ. ಇದರ ಜೊತೆಗೆ ಇನ್ನೂ ಹೆಚ್ಚಿನ ಸಾಲ ತೆಗೆದುಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಾ ದೈಹಿಕ ಹಿಂಸೆ ನೀಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ:ಶರದ್ ಪವಾರ್ ಭೇಟಿ ಮಾಡಿದ ನಿತೀಶ್: ಪ್ರಧಾನಿ ಅಭ್ಯರ್ಥಿ ಕುರಿತು ಹೇಳಿದ್ದೇನು?

ಪತಿಯ ನಾಟಕ

ಗಂಡನ ಮನೆಯವರ ಕಿರುಕುಳವು ಹೆಚ್ಚಾಗಿ ಅದನ್ನು ತಡೆಯಲಾರದೆ ಯತಿನ್‌ರಾಜ್‌ ಜತೆ ಮನೆಯಿಂದ ಹೊರಬಂದು ಕಳೆದೆರಡು ತಿಂಗಳ ಹಿಂದೆ ಉಚ್ಚಿಲದಲ್ಲಿ ಹಾಗೂ ಕಳೆದೊಂದು ತಿಂಗಳುಗಳಿಂದ ಕಾಪು ಲೈಟ್‌ಹೌಸ್‌ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲೂ ಆರೋಪಿ ಗಂಡನ ಕಿರುಕುಳ ತಪ್ಪಿರಲಿಲ್ಲ. ಇನ್ನು ಮುಂದಕ್ಕೆ ಸಾಲ ಮಾಡಿಕೊಡುವುದಿಲ್ಲ ಎಂದು ವಿದ್ಯಾ ಹೇಳಿದ್ದರಿಂದ ವಿದ್ಯಾರನ್ನು ಕೊಂದರೆ ಅವರಿಂದ ಮಾಡಿಸಿದ ಸಾಲ ತೀರುತ್ತದೆ ಎಂಬ ಕಾರಣಕ್ಕೆ ಯತಿನನು ಯೋಜನೆ ರೂಪಿಸಿ ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಯನ್ನು ನಂಬಿಸಿ, ಅವಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಷ ಕುಡಿಸಿ, ಬಳಿಕ ತನ್ನ ಮೇಲೆ ಅನುಮಾನ ಬರಬಾರದೆಂದು ತಾನೂ ಸ್ವಲ್ಪ ಪ್ರಮಾಣದಲ್ಲಿ ವಿಷ ಸೇವಿಸಿ ನಾಟಕ ಮಾಡುತ್ತಿರುವುದಾಗಿ ಪಡುಬಿದ್ರಿ ಪೊಲೀಸರಿಗೆ ಈ ಕುರಿತಾಗಿ ದೂರನ್ನಿತ್ತಿರುವ ವಿದ್ಯಾಳ ಅಕ್ಕ ಲೀಲಾವತಿ ತಿಳಿಸಿದ್ದಾರೆ.

ಆರೋಪಿ ಯತಿನ್‌ರಾಜ್‌ ಉಡುಪಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರುಳಿ ವಿಜಯ್

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

court

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ: ಹಣಕ್ಕಾಗಿ ಬೇಡಿಕೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

nitin-gadkari

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ  ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಗಾಂಧಿ ಮಾರ್ಗದಲ್ಲಿ ನಡೆಯುವ  ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ

MUST WATCH

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

udayavani youtube

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು

ಹೊಸ ಸೇರ್ಪಡೆ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರುಳಿ ವಿಜಯ್

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

court

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ: ಹಣಕ್ಕಾಗಿ ಬೇಡಿಕೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.