ಕಾಮಗಾರಿ ಪ್ರಯುಕ್ತ ರೈಲು ಸಂಚಾರ ಭಾಗಶಃ ರದ್ದು

Team Udayavani, Nov 5, 2019, 3:00 AM IST

Udayavani Kannada Newspaper

ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ವ್ಯಾಪ್ತಿಯ ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯದ ಮುಳವಾಡ-ಜುಮ್ನಾಳ ನಿಲ್ದಾಣಗಳ ಮಧ್ಯೆ ಡಬಲ್‌ ಲೈನ್‌ ಕಾಮಗಾರಿ ಪ್ರಯುಕ್ತ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ನ.10 ಹಾಗೂ 11ರಂದು ಮೈಸೂರು- ಬಾಗಲಕೋಟೆ ಬಸವಾ ಎಕ್ಸ್‌ಪ್ರೆಸ್‌ (17307) ರೈಲು ಸಂಚಾರವನ್ನು ವಿಜಯಪುರದಿಂದ ಬಾಗಲಕೋಟೆವರೆಗೆ ಭಾಗಶಃ ರದ್ದುಪಡಿಸಲಾಗಿದೆ. ಬಾಗಲಕೋಟೆ-ಮೈಸೂರು (17308) ರೈಲು ಸಂಚಾರವನ್ನು ನ. 11 ಹಾಗೂ 12ರಂದು ಬಾಗಲಕೋಟೆ ಹಾಗೂ ವಿಜಯಪುರ ಮಧ್ಯೆ ಭಾಗಶಃ ರದ್ದುಗೊಳಿಸಲಾಗಿದೆ.

ನ.9, 10, 11 ಹಾಗೂ 12ರಂದು ಹುಬ್ಬಳ್ಳಿ-ವಿಜಯಪುರ (06919/06920) ಪ್ಯಾಸೆಂಜರ್‌ ರೈಲು ಮಾರ್ಗ ಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆಗೊಳ್ಳುವುದು. ನ. 8ರಂದು ಬಾರ್ಮರ್‌-ಯಶವಂ ತಪುರ ಎಕ್ಸ್‌ಪ್ರೆಸ್‌ (14806) ರೈಲು ಮಾರ್ಗಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆಯಾಗುವುದು. ನ. 10ರಂದು ಬಿಕಾನೇರ-ಯಶವಂತಪುರ ಎಕ್ಸ್‌ಪ್ರೆಸ್‌ (16588) ರೈಲು ಮಾರ್ಗಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆ ಯಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.