Udayavni Special

ಸ್ವಪಕ್ಷ ತೊರೆದು ರಾಜಕೀಯ ಜಿಗಿತ: ರಾಜ್ಯದ ಪ್ರಭಾವಿ ನಾಯಕರ ಸಿದ್ಧತೆ


Team Udayavani, Mar 16, 2019, 5:56 AM IST

congress-victory-700.jpg

ಬೆಂಗಳೂರು : ಲೋಕಸಭಾ ಚುನಾವಣೆಯ ಕಾವು ಏರತೊಡಗಿರುವಂತೆಯೇ ಬಿಜೆಪಿಯನ್ನು ತೊರೆದು ಕಾಂಗ್ರೆಸ್‌ ಸೇರಬಯಸುವ ಮತ್ತು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಬಯುವ ಅತೃಪ್ತ, ಅಸಮಾಧಾನಿತರ ದಂಡು ಇದೀಗ ತಮ್ಮ ರಾಜಕೀಯ ಮಹಾ ಜಿಗಿತಕ್ಕೆ ಸಿದ್ಧವಾಗುತ್ತಿದ್ದಾರೆ. 

ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಕೆ ಬಿ ಶಾಣಪ್ಪ, ಮಾಜಿ ಸಚಿವ ಬಾಬುರಾವ್‌ ಚೌವ್ಹಾಣ್‌, ಗುರುಮಿಠಕಲ್‌ ಬಿಜೆಪಿ ಮುಖಂಡ ಶ್ಯಾಮರಾವ್‌ ಪ್ಯಾಟಿ ಅವರು ಬಿಜೆಪಿ ತೊರೆಯುವ ಸಿದ್ಧತೆಯಲ್ಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. 

ಇದೇ ರೀತಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲು ಆ ಪಾಳಯದ ಪ್ರಭಾವೀ ನಾಯಕರು ಸಿದ್ಧರಾಗುತ್ತಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕಾಂಗ್ರೆಸ್‌ ನಿಂದ ಉಮೇಶ್‌ ಜಾಧವ್‌ ಈಗಾಗಲೇ ಬಿಜೆಪಿಗೆ ಬಂದಿದ್ದಾರೆ; ಇವರನ್ನು ಅನುಸರಿಸಿ ಈಗಿನ್ನು ರಮೇಶ್‌ ಜಾರಕಿ ಹೊಳಿ, ನಾಗೇಂದ್ರ ಮಹೇಶ್‌ ಕುಮಟಹಳ್ಳಿ ಇವರು ಕೂಡ ಬಿಜೆಪಿಗೆ ಸೇರುವ ಇಚ್ಛೆ ಹೊಂದಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ. 

ಇದೇ ರೀತಿ ಎ ಮಂಜು ಅವರು ಕೂಡ ಬಿಜೆಪಿಗೆ ಸೇರುವ ಹಂಬಲ ಹೊಂದಿರುವುದಾಗಿ ವರದಿಗಳು ತಿಳಿಸಿವೆ. 

ಕಲಬುರಗಿಯಲ್ಲಿ ಉಮೇಶ್‌ ಜಾಧವ್‌ ಅವರಿಗೆ ಸ್ಪರ್ಧಿಸಲು ಬಿಜೆಪಿ ಅವಕಾಶ ಕಲ್ಪಿಸಿರುವ ಕಾರಣಕ್ಕೆ ಅಸಮಾಧಾನ ಹೊಂದಿರುವರೆನ್ನಲಾದ ಕೆ ಬಿ ಶಾಣಪ್ಪ ಅವರು ಬಿಜೆಪಿ ತೊರೆಯಲು ಬಯಸಿರುವುದಾಗಿ ವರದಿ ತಿಳಿಸಿವೆ. 

ಶ್ಯಾಮರಾವ್‌ ಪ್ಯಾಟಿ ಅವರು ಮಾರ್ಚ್‌ 18ರಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ತ್ರಿಶೂಲ ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ: ರಾಮಲಿಂಗಾರೆಡ್ಡಿ

ತ್ರಿಶೂಲ ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ: ರಾಮಲಿಂಗಾರೆಡ್ಡಿ

kodag

ಅಡಿಕೆ ಫಸಲಿನ ಮೇಲಿನ ಆಸೆ : ಇಬ್ಬರ ಕೊಲೆ, ಓರ್ವನ ಆತ್ಮಹತ್ಯೆಯಲ್ಲಿ ಅಂತ್ಯ

jamboo

ಸರಳತೆಯಲ್ಲೂ ಸಂಭ್ರಮದಿಂದ ಮುಕ್ತಾಯಗೊಂಡ ಮೈಸೂರು ದಸರಾ ಜಂಬೂ ಸವಾರಿ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಪಿವಿಆರ್‌ನಲ್ಲಿ ಟಿ20 ವಿಶ್ವಕಪ್‌

ಪಿವಿಆರ್‌ನಲ್ಲಿ ಟಿ20 ವಿಶ್ವಕಪ್‌

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

ನಿಡಿಗಲ್‌ ಸೇತುವೆ: ಮತ್ತೆ ಹೊಂಡ

ನಿಡಿಗಲ್‌ ಸೇತುವೆ: ಮತ್ತೆ ಹೊಂಡ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.