ಪ್ರಯಾಣಿಕರ ದಟ್ಟಣೆ ತತ್ಕಾಲ್ ವಿಶೇಷ ರೈಲು
Team Udayavani, May 26, 2019, 3:00 AM IST
ಹುಬ್ಬಳ್ಳಿ: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಒಂದು ಟ್ರಿಪ್ ಕೃಷ್ಣರಾಜಪುರಂ-ಭುವನೇಶ್ವರ (06561/06562) ತತ್ಕಾಲ್ ಎಕ್ಸ್ಪ್ರೆಸ್ ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.
ಮೇ 27ರಂದು ಮಧ್ಯಾಹ್ನ 4 ಗಂಟೆಗೆ ಕೃಷ್ಣರಾಜಪುರಂನಿಂದ ಪ್ರಯಾಣ ಬೆಳೆಸುವ ರೈಲು ಮರುದಿನ ಸಂಜೆ 7 ಗಂಟೆಗೆ ಭುವನೇಶ್ವರಕ್ಕೆ ತಲುಪಲಿದೆ. ಅದೇ ರೀತಿ, ಮೇ 29ರಂದು ಬೆಳಗ್ಗೆ 7.30ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 10.15ಕ್ಕೆ ಕೃಷ್ಣರಾಜಪುರಂ ನಿಲ್ದಾಣಕ್ಕೆ ಬಂದು ಸೇರಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!