ಪೇ ಸಿಎಂ ಅಭಿಯಾನ: ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ ಎಂದ ಸಿಎಂ
Team Udayavani, Sep 21, 2022, 4:51 PM IST
ಬೆಂಗಳೂರು: ಪೇ ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ:ರಾಜಸ್ಥಾನ; ವಿಧಾನಸಭಾ ಕಲಾಪಕ್ಕೆ ದನದ ಜೊತೆ ಆಗಮಿಸಿದ ಬಿಜೆಪಿ ಶಾಸಕ…ಆದರೆ
ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.
ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡಲು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ