ದೇವರ,ಜನರ ಇಚ್ಛೆಯ ಸರ್ಕಾರ ಬರಲಿ; ಮತ ಹಾಕಿ ಪೇಜಾವರ ಶ್ರೀ
Team Udayavani, May 12, 2018, 3:28 PM IST
ಉಡುಪಿ: ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಉಡುಪಿಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಮತ ಚಲಾಯಿಸಿದ್ದೇನೆ ಎಂದರು.
ಯಾವ ಸರ್ಕಾರ ಬರಬೇಕು ಎಂದು ಪ್ರಶ್ನಿಸಿದಾಗ ನಾನು ಯಾವುದನ್ನೂ ಹೇಳುವುದಿಲ್ಲ. ದೇವರ ಇಚ್ಛೆ ಮತ್ತು ಜನರ ಇಚ್ಛೆಯ ಸರ್ಕಾರ ಬರುತ್ತದೆ ಎಂದರು.
ನಾನು ಯಾವುದಕ್ಕೂ ಉತ್ತರ ನೀಡುವುದಿಲ್ಲ,ಎಲ್ಲದಕ್ಕೂ ಒಂದೇ ಉತ್ತರ,ರಾಜ್ಯಕ್ಕೆ ಒಳ್ಳೆಯದಾಗಬೇಕು.ಅದೇ ನಮ್ಮ ಪ್ರಾರ್ಥನೆ ಎಂದರು.
ಧಾರ್ಮಿಕ ಕಾರ್ಯಕ್ರಮಕ್ಕೆ ಕೇರಳಕ್ಕೆ ತೆರಳಿದ್ದ ಶ್ರೀಗಳು ಅಲ್ಲಿಂದ ನೇರವಾಗಿ ಬಂದು ಮತ ಚಲಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್