ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ

Team Udayavani, Oct 25, 2021, 5:37 AM IST

ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ

ಬೆಂಗಳೂರು: ವಿಶ್ವಹಿಂದೂ ಪರಿಷತ್‌ ಅಂತಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ್‌ ಕುಮಾರ್‌ ಅವರು ರವಿವಾರ ನಗರದ ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಭೇಟಿ ನೀಡಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಜತೆ ಸಮಾಲೋಚನೆ ನಡೆಸಿದರು.

ಅವರು ಮತಾಂತರ ವಿರುದ್ಧ ಆಂದೋಲನ, ಹಿಂದೂ ಧರ್ಮಕ್ಕೆ ಎದುರಾಗಿರುವ ಸಂಕಷ್ಟ ಸಹಿತ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ದೇಶದಲ್ಲಿ ಕ್ರೈಸ್ತರಿಂದ ಮತಾಂತರ ಚಟುವಟಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ವಿರುದ್ಧ ವಿಶ್ವಹಿಂದೂ ಪರಿಷತ್‌ ರಾಷ್ಟ್ರವ್ಯಾಪಿ ಆಂದೋಲನಕ್ಕೆ ಸಜ್ಜಾಗಿದೆ. ಇದರ ನೇತ್ವತ್ವವನ್ನು ಮಠಾಧೀಶರು, ಸಾಧು ಸಂತರು ಹಾಗೂ ಧರ್ಮಾಧಿಕಾರಿಗಳು ವಹಿಸಬೇಕು ಎಂದು ಆಲೋಕ್‌ ಕುಮಾರ್‌ ಮನವಿ ಮಾಡಿದರು.

ಶ್ರೀವಿಶ್ವೇಶತೀರ್ಥ ಶ್ರೀಪಾದರು ಕಾಲಕಾಲಕ್ಕೆ ಹಿಂದೂ ಸಮಾಜಕ್ಕೆ ಎದುರಾಗಿದ್ದ ಸವಾಲುಗಳ ಸಂದರ್ಭದಲ್ಲಿ ಸ್ವಯಂ ಸ್ಫೂರ್ತಿಯಿಂದ ಮುಂಚೂಣಿಯಲ್ಲಿ ನಿಂತು ಮಾರ್ಗದರ್ಶನ ನೀಡಿದ್ದರು. ಈಗ ಅವರ ಶಿಷ್ಯರಾದ ತಾವು ಆ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಬೇಕು ಎಂದು ಶ್ರೀಗಳಲ್ಲಿ ವಿನಂತಿಸಿದರು.

ಇದನ್ನೂ ಓದಿ:ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಇದಕ್ಕೆ ಪೇಜಾವರ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂದರ್ಭದಲ್ಲಿ ಆಲೋಕ್‌ ಕುಮಾರ್‌ ಅವರನ್ನು ಶ್ರೀಗಳು ಆಶೀರ್ವದಿಸಿದರು. ವಿಶ್ವಹಿಂದು ಪರಿಷತ್ತಿನ ಕ್ಷೇತ್ರಿಯ ಸಂಘಟನ ಕಾರ್ಯದರ್ಶಿ ಕೇಶವ ಹೆಗಡೆ, ಬಸವರಾಜ್‌ ಸಹಿತ ಮತ್ತಿತತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.