Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ


Team Udayavani, May 4, 2024, 12:16 AM IST

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಮಾಡಿರುವ ಗ್ಯಾಂಗ್‌ನ ಪ್ರಮುಖರು ಹಾಗೂ ಪೆನ್‌ಡ್ರೈವ್‌ ಹಂಚಿಕೆ ಜಾಲದ ಸುಳಿವನ್ನೂ ಎಸ್‌ಐಟಿಗೆ ಕೊಟ್ಟಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇ ಗೌಡ ತಿಳಿಸಿದ್ದಾರೆ.

ಅವರು ಶುಕ್ರವಾರ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದರು. ಬಳಿಕ ಮಾಧ್ಯಮದವರ ಜತೆಗೆ ಮಾತನಾಡಿ, ಪೆನ್‌ಡ್ರೈವ್‌ ಹಂಚಿರುವ ಗ್ಯಾಂಗ್‌ನ ಪ್ರಮುಖರು ಹಾಗೂ ಪೆನ್‌ಡ್ರೈವ್‌ ಹಂಚಿಕೆ ಜಾಲದ ಸುಳಿವನ್ನೂ ಕೊಟ್ಟಿದ್ದೇನೆ. ಸೋರಿಕೆ ಮಾಡಿದ್ದು ಯಾರು ಎಂಬುದನ್ನೂ ತಿಳಿಸಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ ಎಂದರು.

ಇಂತಹ ಕೃತ್ಯ ಎಸಗಿರುವುದರಿಂದ ಹಲವು ಸಂತ್ರಸ್ತ ಮಹಿಳೆಯರಿಗೆ ಅನ್ಯಾಯವಾಗಿದೆ. ಆರೋಪಿಯನ್ನು ಬಂಧಿಸುವುದರ ಜತೆಗೆ ಈ ಪೆನ್‌ಡ್ರೈವ್‌ಗಳನ್ನು ಹಂಚಿರುವ ಗ್ಯಾಂಗ್‌ ಅನ್ನು ಬಂಧಿಸಬೇಕು ಎಂದು ಎಸ್‌ಐಟಿ ಅಧಿಕಾರಿಗಳ ಬಳಿ ಮನವಿ ಮಾಡಿ ದ್ದೇನೆ. ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿ¨ªಾರೆ. ಎಸ್‌ಐಟಿಗೆ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಸರಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ
ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ನಾಯಕತ್ವಕ್ಕಾಗಿ ಇಂತಹ ಕೃತ್ಯ ನಡೆಯುತ್ತಿದೆ. ಅದಕ್ಕೆ ಸಂಬಂಧಿಸಿ ಹಾಸನದಲ್ಲಿ ದೊಡ್ಡ ಮಟ್ಟದ ರಾಜಕೀಯ ಬದಲಾವಣೆ ಆಗುತ್ತಿದೆ. ಒಂದು ವಾರದಲ್ಲಿ ಸಂಕಷ್ಟದಲ್ಲಿರುವ ಕುಟುಂಬದಲ್ಲಿರುವವರಿಗೆ ಸಂಬಂಧಿಸಿ ಮಹತ್ತರವಾದ ತೀರ್ಮಾನವನ್ನು ಎಚ್‌.ಡಿ.ಕುಮಾರಸ್ವಾಮಿ ಕೈಗೊಳ್ಳಲಿದ್ದಾರೆ. ಆದರೆ ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದರು.

 

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.