ಮೃಗಶಿರಾ ಮಹಿಮೆ: ಒಂದೇ ದಿನ ಪಾರಂಪರಿಕ ಔಷಧಿಗೆ ಮುಗಿಬೀಳುವ ಜನ 

Team Udayavani, Jun 7, 2018, 3:41 PM IST

55.jpg

ಕೊಪ್ಪಳ: ಇದೊಂದು  ಪುಟ್ಟ ಗ್ರಾಮ. ವರ್ಷಕೊಮ್ಮೆ‌ ಇಲ್ಲಿ  ಲಕ್ಷಾಂತರ ಜನ ಸೇರ್ತಾರೆ. ಮೃಗಶಿರಾ ಮಳೆ ಆರಂಭವಾಗುವ ಘಳಿಗೆಯಲ್ಲಿ ಇಲ್ಲಿ  ಜನವೋ ಜನ. ಹಾಗಂತ ಇಲ್ಲಿ ಜಾತ್ರೆ ಉತ್ಸವ ನಡೆಯುವುದಿಲ್ಲ. ಬದಲಾಗಿ ಗ್ರಾಮದ ಕುಲಕರ್ಣಿ ಕುಟುಂಬದವರು ಕಳೆದ 65 ವರ್ಷದಿಂದ ಅಸ್ತಮಾ ಕಾಯಿಲೆಗೆ ಉಚಿತವಾಗಿ ನೀಡುವ ಔಷಧಿ ಪಡೆಯಲು ಜನ ಮುಗಿ ಬೀಳುತ್ತಾರೆ. 

 ಔಷಧಿ ತರಾರಿಯಲ್ಲಿ ತೊಡಗಿರುವ ಹಿರಿಯ ಜೀವ, ಔಷಧಿ ಪಡೆಯಲು ಗ್ರಾಮಕ್ಕೆ ಬರುವ ಲಕ್ಷಾಂತರ ಜನ ಕುಳಿತುಕೊಳ್ಳಲು ಸಿದ್ದಗೊಂಡಿರುವ ಮೈದಾನ. ಬರುವ ರೋಗಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲು ಚರ್ಚಿಸುತ್ತಿರುವ ಗ್ರಾಮಸ್ಥರು,ಕೊಪ್ಪಳ ತಾಲೂಕು ಕುಟುಗನಹಳ್ಳಿ ಗ್ರಾಮದಲ್ಲಿ ಕಂಡು ಬಂದ ದೃಶ್ಯವಿದು.

ಕುಲಕರ್ಣಿ ಕುಟುಂಬ ಸದಸ್ಯರು ಅಸ್ತಮಾ ರೋಗಕ್ಕೆ ಪಾರಂಪರಿಕ ಔಷಧ ಉಚಿತವಾಗಿ ನೀಡುತ್ತಾ ಬಂದಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿ ಜೂನ್ 8 ರಂದು ಮಧ್ಯಾಹ್ನದಿಂದ ಔಷಧಿ ವಿತರಣೆ ಮಾಡಲಾಗುತ್ತದೆ. ಪ್ರತಿ ವರ್ಷ ಮೃಗಶಿರಾ ನಕ್ಷತ್ರ ಆರಂಭವಾಗುವ ವೇಳೆಗೆ ಈ ಔಷಧಿ ನೀಡಲಾಗುತ್ತದೆ.‌ ಈ ಬಾರಿ ಜೂನ್ 8ರ ಸಂಜೆ 5ಕ್ಕೆ ಮೃಗಶಿರಾ ಮಳೆ ಕೂಡುವುದರಿಂದ ಈ ವೇಳೆಗೆ ಸರಿಯಾಗಿ ಔಷಧಿ ಸೇವಿಸುವುದರಿಂದ ಅಸ್ತಮಾ ಸಂಪೂರ್ಣ ಗುಣವಾಗುತ್ತದೆ ಎಂಬ ನಂಬಿಕೆ ಇಲ್ಲಿಗೆ ಬರುವ ರೋಗಿಗಳಿಗಿದೆ. 

ಔಷಧಿ ಸೇವಿಸಿದ ಸಾವಿರಾರು ರೋಗಿಗಳು ಗುಣಮುಕ್ತರಾಗಿದ್ದಾರಂತೆ.  ಈ ಔಷಧದಿಂದ ಅಸ್ತಮಾ ಮಾತ್ರವಲ್ಲ ಕಾಮಾಲೆ, ಕೆಮ್ಮು ಸೇರಿ ಮತ್ತಿತರ ಕಾಯಿಲೆ ವಾಸಿಯಾಗಿವೆ. 

ರಾಜ್ಯದ ಮೂಲೆ ಮೂಲೆಯಿಂದಷ್ಟೇ ಅಲ್ಲದೇ ನೆರೆ ರಾಜ್ಯದಿಂದಲೂ ಸಾವಿರಾರು ಅಸ್ತಮಾ ರೋಗಿಗಳು ಕುಟುಗನಹಳ್ಳಿಗೆ ಬರುತ್ತಾರೆ. 

 ಅಪೂರ್ವ ಕ್ಷಣಕ್ಕೆ ಸಾವಿರಾರು ಜನರು ಕುಟುಗನಹಳ್ಳಿಯಲ್ಲಿ ಚಾತಕ ಪಕ್ಷಿಯಂತೆ ಕಾಯುತ್ತಾರೆ. ವರ್ಷದಿಂದ ವರ್ಷಕ್ಕೆ ಇಲ್ಲಿಗೆ ಬರುವ ಜನರ ಸಂಖ್ಯೆ ಹೆಚ್ಚುತ್ತಿರೋದು ವಿಶೇಷ.

ಟಾಪ್ ನ್ಯೂಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು