ದೀಪಕ್‌ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿದ ಜನತೆ


Team Udayavani, Jan 6, 2018, 11:46 AM IST

66.jpg

ಮಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ದೀಪಕ್‌ ರಾವ್‌ ಅವರ ಕುಟುಂಬದ ಆರ್ಥಿಕ ನೆರವಿಗೆ ಸಾರ್ವಜನಿಕರು ಸ್ಪಂದಿಸಿದ್ದು, ಅವರ ತಾಯಿ ಪ್ರೇಮಾರ ಬ್ಯಾಂಕ್‌ ಖಾತೆಗೆ ಶನಿವಾರ ಮಧ್ಯಾಹ್ನದ ವೇಳೆಗೆ 24 ಲಕ್ಷ ರೂಪಾಯಿ ಜಮೆಯಾಗಿದೆ.ಶುಕ್ರವಾರ ಸಂಜೆವರೆಗೆ 17,43,859 ರೂ. ಜಮೆಯಾಗಿತ್ತು.

ಈ ಬಗ್ಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಸಹಾಯಹಸ್ತ ನೀಡಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ.

ದೀಪಕ್‌ ರಾವ್‌ ಕುಟುಂಬದ ನೆರವಿಗೆ ಬರುವಂತೆ “ಉದಯವಾಣಿ’ ಶುಕ್ರವಾರ ಸುದ್ದಿ ಪ್ರಕಟಿಸಿತ್ತು. ದೀಪಕ್‌ ಸ್ನೇಹಿತರು ಅವರ ತಾಯಿಯ ಖಾತೆಗೆ ಹಣ ಜಮೆ ಮಾಡುವಂತೆ ವಿನಂತಿಸಿ ಫೇಸ್‌ಬುಕ್‌ ಮತ್ತು ವಾಟ್ಸಪ್‌ಗ್ಳಲ್ಲಿ ಹಾಕಿದ್ದ ಪೋಸ್ಟ್‌ ವೈರಲ್‌ ಆಗಿತ್ತು. ಪೋಸ್ಟ್‌ ನೋಡಿ ಆನ್‌ಲೈನ್‌ ಮೂಲಕ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಲು ಸಹೃದಯಿ ಸಾರ್ವಜನಿಕರು ಮುಂದೆ ಬಂದಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ #SupportDeepakFamily ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ.

ಟಾಪ್ ನ್ಯೂಸ್

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

accident

ಶೂಟಿಂಗ್ ಸೆಟ್‌ಗೆ ಬೈಕ್ ನುಗ್ಗಿಸಿದ ಪಾನಮತ್ತ: ನಟ,ನಟಿಗೆ ಗಾಯ

ಬೊಮ್ಮಾಯಿ ಅವರೂ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

ಬೊಮ್ಮಾಯಿ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯಶ್ರೀ

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯ ಶ್ರೀ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತ

ಬೂಸ್ಟರ್‌ ಡೋಸ್‌ಗೆ ಈಗ ಕಾಲ ಪಕ್ವವಾಗಿದೆಯೇ?

ಮತ್ತೆ ಹುಟ್ಟುಹಾಕಿದೆ…ಬೂಸ್ಟರ್‌ ಡೋಸ್‌ಗೆ ಈಗ ಕಾಲ ಪಕ್ವವಾಗಿದೆಯೇ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nagesh-BC

ಅಗತ್ಯ ಬಿದ್ದರೆ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ : ಸಚಿವ ನಾಗೇಶ್

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

MUST WATCH

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

ಹೊಸ ಸೇರ್ಪಡೆ

20protest

ನೌಕರರ ಸಂಘದಿಂದ ಪ್ರತಿಭಟನೆ

ಮೇಲ್ಮನೆ ಚುನಾವಣೆ: ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿ

ಮೇಲ್ಮನೆ ಚುನಾವಣೆ: ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿ

19cattele

ಬಿಡಾಡಿ ದನಗಳ ಹಾವಳಿ: ಕ್ರಮ ಕೈಗೊಳ್ಳದ ಮುಖ್ಯಾಧಿಕಾರಿ

ಅರಣ್ಯ ಇಲಾಖೆ ಬೋನಿಗೆ ಬಿದ್ದ  ಚಿರತೆ ಮರಿಗಳು

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ ಮರಿಗಳು

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.