ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂ: ಸುಪ್ರೀಂ ನಿರ್ಧಾರ
Team Udayavani, Sep 12, 2022, 10:56 PM IST
ಬೆಂಗಳೂರು: ರಾಜ್ಯ ಹೈಕೋ ರ್ಟ್ ನ ಲ್ಲಿ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್. ಕಮಲ್ ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರ ಸೇವೆಯನ್ನು ಖಾಯಂ ಮಾಡಲು ಸುಪ್ರೀಂಕೋರ್ಟ್ನ ಕೊಲಿಜಿಯಂ ತೀರ್ಮಾನಿಸಿದೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾ| ಯು.ಯು.ಲಲಿತ್ ಅಧ್ಯಕ್ಷತೆಯಲ್ಲಿ ಸೆ.7ರಂದು ಜರಗಿದ್ದ ಕೊಲಿಜಿಯಂ ಸಭೆಯಲ್ಲಿ ಈ ಮೂವರ ಸೇವೆಯನ್ನು ಖಾಯಂಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ.
ನ್ಯಾ| ಎಂ.ಜೆ.ಎಸ್. ಕಮಲ್ 2021ರ ಮಾ.17ರಂದು ಮತ್ತು ನ್ಯಾ| ಗಳಾದ ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರು 2021ರ ಮಾ.25ರಂದು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ