ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅರ್ಜಿ ಮುಂದಕ್ಕೆ
Team Udayavani, Oct 1, 2019, 3:00 AM IST
ಬೆಂಗಳೂರು: ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಈ ಕುರಿತಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಸಲ್ಲಿಸಿದ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ವಾದ ಮಂಡಿಸಿ, ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಬೇಕೆಂದು ಕೋರಿದರು. ಆದರೆ, ಅ.18ರೊಳಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ