ಸುಧಾಕರ್ ನೇಮಕ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
Team Udayavani, Jun 27, 2019, 3:00 AM IST
ಬೆಂಗಳೂರು: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಾಸಕ ಡಾ.ಕೆ.ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನ ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ನಾಯನಹಳ್ಳಿ ನಿವಾಸಿ ಆರ್.ಆಂಜನೇಯ ರೆಡ್ಡಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸುಧಾಕರ್ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಉಲ್ಲಂ ಸಿದೆ. ಆದ್ದರಿಂದ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸದಂತೆ ಸುಧಾಕರ್ ಅವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ