ಪೆಟ್ರೋಲ್‌, ಡೀಸೆಲ್‌ ವ್ಯಾಟ್‌ ಇಳಿಕೆ ಅಸಾಧ್ಯ: ಸಿಎಂ ಕುಮಾರಸ್ವಾಮಿ


Team Udayavani, Aug 31, 2018, 11:28 AM IST

petrol-700.jpg

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಗಗನಮುಖೀಯಾಗುತ್ತಿರುವ ಹೊರತಾಗಿಯೂ ಅವಗಳ ಮೇಲಿನ ವ್ಯಾಟ್‌ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌ ಡಿ  ಕುಮಾರಸ್ವಾಮಿ ಹೇಳಿದ್ದಾರೆ.

ಇದೇ ವೇಳೆ ಪೆಟ್ರೋಲ್‌ ಲೀಟರ್‌ ಬೆಲೆ 81 ರೂ. ಆಗಿದೆ; ಡೀಸೆಲ್‌ ಬೆಲೆ ಲೀಟರಿಗೆ 71 ಆಗಿದೆ. ಏರುತ್ತಿರುವ ಈ ಬೆಲೆಗಳನ್ನು ಇಳಿಸುವ ದಿಶೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಏನನ್ನೂ ಮಾಡುತ್ತಿಲ್ಲ ಎಂಬ ಆಕ್ರೋಶವನ್ನು ಜನಸಾಮಾನ್ಯರು ತೋರ್ಪಡಿಸುತ್ತಿದ್ದಾರೆ. 

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯು ರಾಜ್ಯ ಸರಕಾರದ ಪ್ರಮುಖ ಆದಾಯ ಮೂಲವಾಗಿದ್ದು ಇದನ್ನು ಕಳೆದುಕೊಳ್ಳಲು ಅದು ಸುತರಾಂ ಬಯಸುವುದಿಲ್ಲ. ಜಿಎಸ್‌ಟಿ ಅಡಿ ಪೆಟ್ರೋಲ್‌, ಡೀಸೆಲ್‌ ತಂದರೂ ಅವುಗಳ ಮೇಲೆ ವ್ಯಾಟ್‌ ಹೇರುವ ಅಧಿಕಾರ ರಾಜ್ಯ ಸರಕಾರಗಳಿಗೆ ಇದೇ ಇರುವುದರಿಂದ ಜನರಿಗಂತೂ ಜಿಎಸ್‌ಟಿಯಿಂದ ಯಾವುದೇ ಲಾಭವಾಗುವುದಿಲ್ಲ  ಎನ್ನಲಾಗುತ್ತಿದೆ. 

ಡೀಸೆಲ್‌ ದರ ಹೆಚ್ಚುತ್ತಿರುವ ಹೊರತಾಗಿಯೂ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಈ ತನಕ ಪ್ರಯಾಣ ದರ ಹೆಚ್ಚಿಸದಿರುವದೊಂದೇ ಜನಸಾಮಾನ್ಯರಿಗೆ ಸಮಾಧಾನದ ವಿಷಯವಾಗಿದೆ. ಜನರು ಈ ದಿನಗಳಲ್ಲಿ ತಮ್ಮ ಸ್ವಂತ ವಾಹನವನ್ನು ಮನೆಯಲ್ಲೇ ಉಳಿಸಿಕೊಂಡು ಸಮೂಹ ಸಾರಿಗೆಯನ್ನೇ ಹೆಚ್ಚಾಗಿ ಬಳಸುತ್ತಿರುವದು ಕಂಡು ಬರುತ್ತಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.