ಪೆಟ್ರೋಲ್‌ ಹಾಕುವಾಗ ಗನ್‌ ಸ್ಫೋಟ ; ಬಂಕ್‌ನಲ್ಲಿ ಭಾರೀ ಬೆಂಕಿ 


Team Udayavani, Mar 9, 2019, 11:54 AM IST

pertol.jpg

ಚಾಮರಾಜನಗರ: ನಗರದ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಪೆಟ್ರೋಲ್‌ ತುಂಬಿಸುವ ವೇಳೆ ಗನ್‌ (ಪೆಟ್ರೋಲ್‌ ತುಂಬಿಸುವ ಸಾಧನ) ಸ್ಫೋಟಗೊಂಡ ಪರಿಣಾಮ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

ಪೆಟ್ರೋಲ್‌ ಹಾಕಿಸುತ್ತಿದ್ದ ವೇಳೆ ಏಕಾಏಕಿ ಗನ್‌ ಸ್ಫೋಟವಾಗಿದ್ದು ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಲ್ಲಿದ್ದವರು ಸ್ಥಳದಿಂದ ದೂರಕ್ಕೆ ಓಡಿದ್ದಾರೆ. ಇಬ್ಬರಿಗೆ ಬೆಂಕಿಯ ಕೆನ್ನಾಲಗೆ ತಾಗಿ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಬೇಕಾಯಿತು. 

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.