ಖಾಸಗಿ ವೈದ್ಯರ ಮುಷ್ಕರ ವಿರೋಧಿಸಿ ಹೈಕೋರ್ಟ್ ಗೆ ಪಿಐಎಲ್
Team Udayavani, Nov 15, 2017, 6:03 PM IST
ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ವಿರೋಧಿಸಿ ವಕೀಲ ಎನ್ ಪಿ ಅಮೃತೇಶ್ ಅವರು ಬುಧವಾರ
ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಏತನ್ಮಧ್ಯೆ ವಕೀಲ ಅಮೃತೇಶ್ ಅವರು ಖಾಸಗಿ ವೈದ್ಯರ ಪ್ರತಿಭಟನೆ ವಿರೋಧಿಸಿ ಪಿಐಎಲ್ ಸಲ್ಲಿಸಿದ್ದಾರೆ. ನಾಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ಕಾಯಿದೆ(ಕೆಪಿಎಂಇ) ತಿದ್ದುಪಡಿ ವಿಧೇಯಕ ವಿರೋಧಿಸಿ ಸಾವಿರಾರು ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದ ಪರಿಣಾಮ ರೋಗಿಗಳು ಪರದಾಡುವಂತಾಗಿದೆ.
ಅಲ್ಲದೇ ಗುರುವಾರ ಬೆಂಗಳೂರಿನಲ್ಲಿರುವ ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರಿಗೆ ಬೆಂಬಲ ನೀಡಲು ವೈದ್ಯರ ಸಂಘ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’